‘ನಿಲ್ಲಿ, ಯೋಚಿಸಿ, ಮುಂದುವರಿಯಿರಿ’: ಡಿಜಿಟಲ್‌ ಅರೆಸ್ಟ್​ ತಡೆಗೆ ಪ್ರಧಾನಿ ಮೋದಿ 3 ಸೂತ್ರ.

ಮನ್​ ಕಿ ಬಾತ್​​​ ಮಾಸಿಕ ರೇಡಿಯೋ ಕಾರ್ಯಕ್ರಮದ 115ನೇ ಸಂಚಿಕೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ, ಡಿಜಿಟಲ್ ಅರೆಸ್ಟ್ ಅಪರಾಧದ ಬಗ್ಗೆ…

ದೇಶದ ಅಗ್ರಗಣ್ಯ ಕೈಗಾರಿಕೋದ್ಯಮಿ, ಪದ್ಮವಿಭೂಷಣ ರತನ್ ಟಾಟಾ ನಿಧನ.

Industrialist Ratan Tata death: ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಮುಂಬೈನಲ್ಲಿ 86 ನೇ ವಯಸ್ಸಿನಲ್ಲಿ ಬುಧವಾರ ರಾತ್ರಿ ನಿಧನರಾದರು. ಟಾಟಾ…

Haryana election results: ಎಕ್ಸಿಟ್‌ ಪೋಲ್‌ ಉಲ್ಟಾಪಲ್ಟಾ, ಹ್ಯಾಟ್ರಿಕ್‌ ಹಿಟ್‌ ದಡ ಸೇರಿದ ಬಿಜೆಪಿ.

ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಸದ್ಯ ಕೇಂದ್ರದ ಆಡಳಿತಾರೂಢ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿದೆ. ಮೊನ್ನೆ ಬಿಡುಗಡೆಯಾದ ಚುನಾವಣೋತ್ತರ…

ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ಬಿಗ್ ಶಾಕ್ : 67 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಮುನ್ನಡೆ.

ನವದೆಹಲಿ : ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ…

ವೇದಿಕೆಯ ಮೇಲೆ ಕುಸಿದುಬಿದ್ದ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಜಮ್ಮು ಕಾಶ್ಮೀರದಲ್ಲಿ ನಡೆದ ಸಭೆಯೊಂದರ ವೇಳೆ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಸಿದುಬಿದ್ದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಜಮ್ಮು ಕಾಶ್ಮೀರದಲ್ಲಿ ನಡೆದ…

ಸೈನಿಕರ ಪ್ರಾಣ ರಕ್ಷಿಸುವ ಹಗುರ​ ಬುಲೆಟ್ ಪ್ರೂಫ್ ಜಾಕೆಟ್‌ ‘ಅಭೇದ್’​ ಅಭಿವೃದ್ಧಿಪಡಿಸಿದ DRDO.

Lightweight Bulletproof Jackets: ಭಾರತೀಯ ತಂತ್ರಜ್ಞಾನ ಸಂಸ್ಥೆ-ದೆಹಲಿಯ ಸಂಶೋಧಕರ ಸಹಯೋಗದೊಂದಿಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಹಗುರವಾದ ಬುಲೆಟ್…

ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ.

ಹೊಸದಿಲ್ಲಿ: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಸ್ಕ್ವಾಡ್ರನ್‌ ಲೀಡರ್‌ ಮೋಹನಾ ಸಿಂಗ್‌ ಬುಧವಾರ ನಿಯೋಜನೆಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…

ಚಂದ್ರಯಾನ-4, ಒಂದು ರಾಷ್ಟ್ರ, ಒಂದು ಚುನಾವಣೆ; ಸಚಿವ ಸಂಪುಟ ಅನುಮೋದನೆ ನೀಡಿರುವ ಮಹತ್ವದ ನಿರ್ಧಾರಗಳಿವು.

ರೈತರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸಲು ಮತ್ತು ಗ್ರಾಹಕರಿಗೆ ಅಗತ್ಯ ವಸ್ತುಗಳ ಬೆಲೆ ಏರಿಳಿತವನ್ನು ನಿಯಂತ್ರಿಸಲು ಪ್ರಧಾನ ಮಂತ್ರಿ ಅನ್ನದಾತ ಆಯ್ ಸಂರಕ್ಷಣಾ…

ಗೌತಮ್ ಅದಾನಿಗೆ ಸೇರಿದ 5 ಸ್ವಿಸ್ ಬ್ಯಾಂಕ್ ಖಾತೆಗಳು ಫ್ರೀಜ್, 310 ಮಿಲಿಯನ್ ಡಾಲರ್ ಸ್ಥಗಿತ: Hindenburg.

ಸ್ವಿಸ್ ಬ್ಯಾಂಕ್‌ಗಳಲ್ಲಿನ ಅದಾನಿ ಗ್ರೂಪ್ ಕಂಪನಿಗಳ ಹಲವಾರು ಖಾತೆಗಳಲ್ಲಿ ಠೇವಣಿ ಮಾಡಲಾದ ಸುಮಾರು $ 310 ಮಿಲಿಯನ್ ಅನ್ನು ಸ್ವಿಸ್ ಅಧಿಕಾರಿಗಳು…

ಮುಖ್ಯಮಂತ್ರಿ ಹುದ್ದೆ ಕೇಳುತ್ತಿರುವವರಿಗೆ ಎಚ್ಚರಿಕೆ ಕೊಡಿ: ರಾಹುಲ್‌ ಗಾಂಧಿಯವರಿಗೆ ರಾಜ್ಯದ ಕಾಂಗ್ರೆಸ್‌ ಮುಖಂಡರ ಪತ್ರ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಬೆಂಗಳೂರು: ಕಳೆದ ಕೆಲವು ದಿನಗಳಿಂದ ʼಮುಖ್ಯಮಂತ್ರಿಯಾಗಲು ನಾನು…