ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಬ್ಯುಸಿ ಆಗಿದ್ದಾರೆ. ರಾಯಲ್ ಚಾಲೆಂಜರ್ಸ್…
Category: Sports
Yash: ಹಾರ್ದಿಕ್ ಪಾಂಡ್ಯ ಮದುವೆಯಲ್ಲಿ ಬಿಂದಾಸ್ ಆಗಿ ಕುಣಿದ ‘ರಾಕಿಂಗ್ ಸ್ಟಾರ್’ ಯಶ್ ವಿಡಿಯೋ ವೈರಲ್
ನಟ ‘ರಾಕಿಂಗ್ ಸ್ಟಾರ್’ ಯಶ್ (Yash) ಅವರು ಸಿನಿಮಾ ಮಾತ್ರವಲ್ಲದೇ ಬೇರೆ ಕ್ಷೇತ್ರದ ಸೆಲೆಬ್ರಿಟಿಗಳ ಜೊತೆಗೂ ಸ್ನೇಹ ಹೊಂದಿದ್ದಾರೆ. ‘ಕೆಜಿಎಫ್’ ಸಿನಿಮಾ…
RCB vs RR: ಐಪಿಎಲ್ನಲ್ಲಿಂದು ಎರಡು ಪಂದ್ಯ: ರೋಚಕತೆ ಸೃಷ್ಟಿಸಿದ ಆರ್‌ಸಿಬಿ-ರಾಜಸ್ಥಾನ್ ನಡುವಣ ಕಾದಾಟ
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು (IPL 2023) ಎರಡು ಪಂದ್ಯಗಳು ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಮೊದಲ ಮ್ಯಾಚ್ನಲ್ಲಿ…
IPL 2023 RCB vs RR Live Streaming: ಆರ್ಸಿಬಿಗೆ ರಾಜಸ್ಥಾನ್ ಎದುರಾಳಿ; ಪಂದ್ಯ ಎಷ್ಟು ಗಂಟೆಗೆ ಆರಂಭ?
ಭಾನುವಾರದ ಡಬಲ್ ಹೆಡರ್‌ನ ಮೊದಲ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸಂಜು ಸ್ಯಾಮ್ಸನ್ ನಾಯಕತ್ವದ…
IPL 2023: ಆರ್ಸಿಬಿಗೆ ಹಸಿರೇ ಅಪಾಯ! ಗ್ರೀನ್ ಜೆರ್ಸಿ ಪಂದ್ಯಗಳಲ್ಲಿ ಆರ್‌ಸಿಬಿ ಪ್ರದರ್ಶನ ಹೇಗಿದೆ ಗೊತ್ತಾ?
ಭಾನುವಾರ ನಡೆಯಲ್ಲಿರುವ ಡಬಲ್ ಹೆಡರ್ನಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತನ್ನ 7ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (Royal Challengers…