ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮೂರು ದಿನ ತೀವ್ರ ಶೀತಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.…
Category: States
ತಮಿಳುನಾಡಿನ ದಿಂಡಿಗಲ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ಕನಿಷ್ಠ 7 ಮಂದಿ ಸಾವು.
ತಮಿಳುನಾಡಿನ ದಿಂಡಿಗಲ್‌ನ ತಿರುಚ್ಚಿ ರಸ್ತೆಯಲ್ಲಿರುವ ಸಿಟಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ 9.30ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 6 ಮಂದಿ…
ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ಹೆಸರನ್ನು ನಾನೇ ಪ್ರಸ್ತಾಪಿಸಿದ್ದೇನೆ; ಏಕನಾಥ್ ಶಿಂಧೆ ಸ್ಪಷ್ಟನೆ.
ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರ ಹೆಸರನ್ನು ಪ್ರಸ್ತಾಪಿಸಿರುವುದಾಗಿ ನಿರ್ಗಮಿತಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,…
ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವುದು 25 ಸಾವಿರ ರೂಪಾಯಿ !ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಈ ಯೋಜನೆ.
ಈ ಯೋಜನೆಯಡಿ 11 ಮತ್ತು 12ನೇ ತರಗತಿಯಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಒಟ್ಟು 25,000 ಆರ್ಥಿಕ ನೆರವು ನೀಡಲಾಗುತ್ತಿದೆ.…
ಮಹಾರಾಷ್ಟ್ರದ ಸಿಎಂ ರೇಸ್ನಿಂದ ಹಿಂದೆ ಸರಿದ ಏಕನಾಥ್ ಶಿಂಧೆ; ದೇವೇಂದ್ರ ಫಡ್ನವಿಸ್ ಹಾದಿ ಸುಗಮ.
Maharashtra CM:ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ, ಎನ್ಸಿಪಿ ಒಕ್ಕೂಟವಾದ ಮಹಾಯುತಿ ಜಯ ಸಾಧಿಸಿದೆ. ಬಿಜೆಪಿ ಮಹಾರಾಷ್ಟ್ರದಲ್ಲಿ ಹೆಚ್ಚು ಸ್ಥಾನಗಳನ್ನು…
Waqf: ವಕ್ಫ್ ವಿರುದ್ಧ ಬಿಜೆಪಿ ರಣಕಹಳೆ, ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ; ಸಚಿವ ಜಮೀರ್ ರಾಜೀನಾಮೆಗೆ ಬಿಗಿಪಟ್ಟು.
ರಾಜ್ಯಾದ್ಯಂತ ವಕ್ಫ್ ವಿವಾದ ಸಂಬಂಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ…
ಕೇರಳ: ಶಬರಿಮಲೆಯಿಂದ ವಾಪಸಾಗುವಾಗ ಕರ್ನಾಟಕದ ಯಾತ್ರಿಕರಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ.
ಶಬರಿಮಲೆ ಯಾತ್ರೆ ಮಾಡಿ ಕರ್ನಾಟಕಕ್ಕೆ ವಾಪಸಾಗುತ್ತಿರುವಾಗ ಮಿನಿ ಬಸ್ ಪಲ್ಟಿಯಾಗಿದ್ದು, 25ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೇರಳದ ವಯನಾಡಿನಲ್ಲಿ…
ಅರ್ಹರ BPL ರೇಷನ್ ಕಾರ್ಡ್ ರದ್ದಾಗಿದ್ದರೆ ಮರು ಅರ್ಜಿ ಸಲ್ಲಿಸಲು ಅವಕಾಶ; ಆಹಾರ ಸಚಿವ ಮುನಿಯಪ್ಪ!
ರಾಜ್ಯ ಸರ್ಕಾರವು 11 ಲಕ್ಷ ರೇಷನ್ ಕಾರ್ಡ್‌ಗಳನ್ನು ರದ್ದುಗೊಳಿಸಿದೆ ಎಂಬ ಆರೋಪದ ಬೆನ್ನಲ್ಲಿಯೇ, ಅರ್ಹ ಫಲಾನುಭವಿಗಳಿಗೆ ಮರು ಅರ್ಜಿ ಸಲ್ಲಿಸಲು ಅವಕಾಶ…