ಗೋವಾದಲ್ಲಿ ನಡೆದ ಐರನ್ ಮ್ಯಾನ್ 70.3 ರೇಸ್‌ನಲ್ಲಿ ಭಾಗವಹಿಸಿದ ಸಂಸದ ತೇಜಸ್ವಿ ಸೂರ್ಯ ವಿಜೇತರಾಗಿ ಹೊರಹೊಮ್ಮಿದರು. ಪಣಜಿ (ಗೋವಾ): ಸಂಸದ ತೇಜಸ್ವಿ ಸೂರ್ಯ…
Category: States
ದೀಪಾವಳಿಯ ಸಾಲು ಸಾಲು ರಜೆಯ ಮಜಾ ಕೆಡಿಸಿದ ಸರ್ಕಾರ!ಸರ್ಕಾರೀ ನೌಕರರ ರಜೆಗೆ ಕತ್ತರಿ.
ದೀಪಾವಳಿ ಹಬ್ಬವನ್ನು ಅಕ್ಟೋಬರ್ 31 ಅಥವಾ ನವೆಂಬರ್ 1 ರಂದು ಆಚರಿಸಬೇಕೇ ಎನ್ನುವ ಗೊಂದಲ ಈ ಬಾರಿ ಜನರಲ್ಲಿ ಮೂಡಿದೆ. ಈ…
10ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ಇನ್ಮುಂದೆ ಗಣಿತ ಮತ್ತು ವಿಜ್ಞಾನದಲ್ಲಿ 20 ಅಂಕ ಬಂದ್ರೆ ಪಾಸ್!
ಮಹಾರಾಷ್ಟ್ರ: ವಿದ್ಯಾರ್ಥಿಗಳ ಜೀವನದಲ್ಲಿ 10ನೇ ತರಗತಿ ಎಂಬುದು ಮಹತ್ವದ ಘಟ್ಟ. ಬಹುತೇಕರು ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕ ಬರಲು ಶ್ರಮಿಸುತ್ತಾರೆ. ಇನ್ನು ಕೆಲವರು…
ಡಾನಾ ರೌದ್ರಾವತಾರ, ಗಂಟೆಗೆ 120 ವೇಗದ ಬಿರುಗಾಳಿ ಸಹಿತ ರಾಜ್ಯಗಳಿಗೆ ಭಾರೀ ಮಳೆ.
ಬೆಂಗಳೂರು, ಅಕ್ಟೊಬರ್ 22: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ‘ಡಾನಾ’ ಚಂಡಮಾರುತವಾಗಿ ಬದಲಾಗಿ 48 ಗಂಟೆ ಕಳೆದಿವೆ. ಇದೀಗ ಆ ಚಂಡಮಾರುತವು…
ಕರ್ನಾಟಕದ 641 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಘೋಷಣೆ
ಭಾರಿ ಕುತೂಹಲ ಕೆರಳಿಸಿರುವ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಉಪಚುನಾವಣೆ ದಿನಾಂಕವನ್ನ ಕೇಂದ್ರ ಚುನಾವಣಾ ಆಯೋಗ…
ಚೆನ್ನೈ ಏರ್ ಶೋ ವೇಳೆ 4 ಮಂದಿ ಸಾವು, 250ಕ್ಕೂ ಅಧಿಕ ಮಂದಿ ಅಸ್ವಸ್ಥ.
Chennai Airshow: ಚೆನ್ನೈನ ಮರೀನಾ ಬೀಚ್‌ನಲ್ಲಿ ನಡೆದ ಏರ್ ಶೋ ವೀಕ್ಷಿಸಲು ತೆರಳಿದ್ದ 4 ಮಂದಿ ಪೇಕ್ಷಕರು ಸಾವನ್ನಪ್ಪಿದ್ದು, ಅವರ ಸಾವಿಗೆ…
ಸೈಬರ್ ವಂಚಕರ ಸುಳ್ಳು ಕೇಳಿ ಹೃದಯಸ್ತಂಭನದಿಂದ ಶಿಕ್ಷಕಿ ಸಾವು.
ಸೈಬರ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೆಲವರು ಸುಳ್ಳು ಹೇಳಿ ಹಣವನ್ನು ಲೂಟಿ ಮಾಡಿದರೆ ಇನ್ನೂ ಕೆಲವರು ಜೀವಕ್ಕೇ ಕುತ್ತು…
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ…
ಆಹಾರ ಸುರಕ್ಷತಾ ಶ್ರೇಯಾಂಕದಲ್ಲಿ ಮತ್ತೆ ಅಗ್ರಸ್ಥಾನದಲ್ಲಿ ಕೇರಳ, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?
ಆರನೇ ರಾಜ್ಯ ಆಹಾರ ಸುರಕ್ಷತಾ ಸೂಚ್ಯಂಕ (ಎಸ್‌ಎಫ್‌ಎಸ್‌ಐ) 2024ರಲ್ಲಿ ಕೇರಳ ಸತತ ಎರಡನೇ ಬಾರಿಗೆ ಅಗ್ರಸ್ಥಾನದಲ್ಲಿದೆ. ಕಳೆದ ವರ್ಷ ಮೂರನೇ ಸ್ಥಾನಕ್ಕೆ…