ಚಿತ್ರದುರ್ಗ ನ. 14
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಬಿಹಾರ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೃತ್ರಿ ಪಕ್ಷ ವಿಜಯ ಸಾಧಿಸಿದ್ದ ಹಿನ್ನಲೆಯಲ್ಲಿ ಚಿತ್ರದುರ್ಗ ಬಿಜೆಪಿ ಪಕ್ಷದವತಿಯಿಂದ ನಗರದ ಜಿಲ್ಲಾದಿಕಾರಿಗಳ ಕಚೇರಿಯ ವೃತ್ತದಲ್ಲಿ ವಿಜಯೋತ್ಸವನ್ನು ಆಚರಣೆ ಮಾಡಲಾಯಿತು, ಇಲ್ಲಿ ಪಟಾಕಿಯನ್ನು ಸಿಡಿಸಿ ಸಿಹಿಯನ್ನು ಹಂಚುವುದರ ಮೂಲಕ ಬಿಜೆಪಿ ಪಕ್ಷದ ವಿಜಯೋತ್ಸವನ್ನು ಆಚರಣೆ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಜಿ.ಪಂ.ಮಾಜಿ ಅಧ್ಯಕ್ಷೆ ಶ್ರೀಮತಿ ಸೌಭಾಗ್ಯ ಬಸವರಾಜನ್, ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ, ಮುಖಂಡರಾದ ಅನಿತ್ ಕುಮಾರ್, ಹನುಮಂತೇಗೌಡ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ನವೀನ್ ಚಾಲುಕ್ಯ, ದಗ್ಗೆ ಶಿವಪ್ರಕಾಶ್, ಮಲ್ಲಿಕಾರ್ಜನ್, ಬಸಮ್ಮ ರೇಖಾ, ಶಿವಲೀಲಾ, ಲಿಂಗರಾಜು ಶೀಲ, ಶೈಲೇಶ್ ಕುಮಾರ್, ವಿರೂಪಾಕ್ಷ ಯಾದವ್, ಗ್ರಾಮಾಂತರ ಅಧ್ಯಕ್ಷ ಕೆ.ನಾಗರಾಜ್, ನಗರಾಧ್ಯಕ್ಷ ಲೋಕೇಶ್, ಶಂಭು ಸೋಮೇಂದ್ರ ಸೇರಿದಂತೆ ಇತರರು ಭಾಗವಹಿಸಿದ್ದರು
Views: 17