ಚಿತ್ರದುರ್ಗ ನ. 30
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ.ರಾಮಪ್ಪ ಡಿಸೆಂಬರ್ 02ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಡಿಸೆಂಬರ್ 02ರಂದು ಬೆಳಿಗ್ಗೆ 11.30ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಿಗಮದ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಹಾಗೂ ಭೋವಿ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸುವರು. ಸಭೆಗೆ ಭೋವಿ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
Views: 20