ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಭಾರತ 4 ವಿಕೆಟ್ ಗಳ ಅಂತರದಲ್ಲಿ ಮಣಿಸಿತು.

ದುಬೈ: ಐಸಿಸಿ ಚಾಂಪಿಯನ್ಸ್ ಟ್ಪೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಭಾರತ 4 ವಿಕೆಟ್ ಗಳ ಅಂತರದಲ್ಲಿ ಮಣಿಸಿತು. ಭಾರತದ ಪರ ವಿರಾಟ್ ಕೊಹ್ಲಿ 98 ಎಸೆತಗಳಲ್ಲಿ 5 ಬೌಂಡರಿ ಸಹಿತ 84 ರನ್ ಕಲೆಹಾಕಿ ಗೆಲುವಿನಲ್ಲಿ ಮಹತ್ವದ ಪಾತ್ರ ನಿರ್ವಹಿಸಿದರು.
Views: 0