
ಚಿತ್ರದುರ್ಗ: ನಗರದ CNC ಪಿ ಯು ಪಲಿತಾಂಶದಲ್ಲಿ 2023-24ನೇ ಮಾರ್ಚ್ ಮಾಹೆಯಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದ PCMB ಸಂಯೋಜನೆಯಲ್ಲಿ 128 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು, ಇದರಲ್ಲಿ ಡಿಸ್ಟಿಂಕ್ಷನ್ 52 ವಿದ್ಯಾರ್ಥಿಗಳು ಹಾಗೂ ಪ್ರಥಮ ದರ್ಜೆಯಲ್ಲಿ 58 ವಿದ್ಯಾರ್ಥಿಗಳು. ಹಾಗೆಯೇ ವಾಣಿಜ್ಯ ವಿಭಾಗದ EBAS ಸಂಯೋಜನೆಯಲ್ಲಿ ಒಟ್ಟು 37 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ ಡಿಸ್ಟಿಂಕ್ಷನ್ 02 ವಿದ್ಯಾರ್ಥಿಗಳು ಹಾಗೂ 12 ಪ್ರಥಮ ದರ್ಜೆಯಲ್ಲಿ ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ.
ವಿಜ್ಞಾನ ವಿಭಾಗದಲ್ಲಿ 95% ಹಾಗೂ ವಾಣಿಜ್ಯ ವಿಭಾಗದಲ್ಲಿ 90% ಫಲಿತಾಂಶ ಬಂದಿದೆ. ಜೀವಶಾಸ್ತ್ರ ವಿಭಾಗದಲ್ಲಿ 11 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಹಾಗೆಯೇ ಗಣಿತಶಾಸ್ತ್ರದಲ್ಲಿ 02 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಗಳಿಸಿರುತ್ತಾರೆ.
ಸಿಎನ್‌ಸಿ ಪಿಯು ಕಾಲೇಜಿನ ಡೀನ್ ಆಗಿರುವ ಡಾ.ಗೋಪಾಲ್, ಹಾಗೂ ಪ್ರಾಂಶುಪಾಲರಾದ ಬಿ.ನಾಗರಾಜ್ ಹಾಗೂ ಕಾಲೇಜಿನ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿಯವರು ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1