ಚಿತ್ರದುರ್ಗ ಅ. 15
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ವೀರಶೈವ ಸಮಾಜ ಹಾಗೂ ಜಿಲ್ಲಾ ಜಂಗಮ ಸಮಾಜದ ಸಂಯುಕ್ತಾಶ್ರಾಯದಲ್ಲಿ ಶಿಕ್ಷಣ ಪ್ರೇಮಿ, ಕಸಾಪ ರಾಜ್ಯ ಉಪಾಧ್ಯಕ್ಷರು ಬಾಪೂಜಿ ಸಮೂಹ ಸಂಸ್ಥೆಗಳ ಸಂಸ್ಥಾಪಕರು ಹಾಗೂ ಸಮಾಜ ಸೇವಕರಾದ ಲಿಂ.ಡಾ. ಕೆ.ಎಂ.ವಿರೇಶ್ ರವರಿಗೆ ನುಡಿ ನಮನ ಕಾರ್ಯಕ್ರಮವೂ ಅ. 16ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ನಗರದ ಶ್ರೀ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಂಗಮ ಸಮಾಜದ ಮುಖಂಡರಾದ ಷಡಾಕ್ಷರಯ್ಯ ಹಾಗೂ ಶರಣಯ್ಯ ತಿಳಿಸಿದ್ದಾರೆ.
ನುಡಿ ನಮನ ಕಾರ್ಯಕ್ರಮದ ಸಾನಿಧ್ಯವನ್ನು ದಾವಣಗೆರೆ ಜಿಲ್ಲೆಯ ಹೆಬ್ಬಾಳುನ ಶ್ರೀ ರುದ್ರೇಶ್ವರ ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಶ್ರೀಗಳು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ಜಂಗಮ ಸಮಾಜದ ಅಧ್ಯಕ್ಷರಾದ ಎಂ.ಟಿ.ಮಲ್ಲಿಕಾರ್ಜಸ್ವಾಮಿ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವೀರಶೈವ ಸಮಾಜದ ಅಧ್ಯಕ್ಷರಾದ ಹೆಚ್.ಎನ್.ತಿಪ್ಪೇಸ್ವಾಮಿ, ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್ ಶ್ರೀಮತಿ ನಾಗರತ್ನ ಲಿಂ. ಶರಣಯ್ಯ, ಹಾಗೂ ಶ್ರೀಮತಿ ಸುಮಂಗಳಮ್ಮ ಲಿಂ. ವಿರೇಶ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
🟠 Instagram
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು