ಚಿತ್ರದುರ್ಗ ನಗರದ ಹಳೆ ಮಾಧ್ಯಮಿಕ ಆವರಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಮತ್ತು ನಗರಸಭೆ ಚಿತ್ರದುರ್ಗ ಇವರ ನೇತೃತ್ವದಲ್ಲಿ ಹಸಿರು ಪಟಾಕಿಗಳ ಪರಿಶೀಲನೆ ನಡೆಸಲಾಯಿತು.
ಅಗ್ನಿಶಾಮಕ ದಳದ ನರೇಂದ್ರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ನಗರ ಸಭೆಯ. ಜಾಫರ್ ಪರಿಸರ ಎಂಜಿನಿಯರ್ ಶ್ರೀಮತಿ ನಿರ್ಮಲ ಆರೋಗ್ಯ ಪರಿವೀಕ್ಷಕ ಹಾಗೂ ಪೋಲಿಸ್ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.