ಚಿತ್ರದುರ್ಗ| ಉಪನ್ಯಾಸಕಿ ತಾರಕೇಶ್ವರಿ ಜಗದೀಶ್ ನಿಧನ.

ಚಿತ್ರದುರ್ಗ, ಅ. 27:

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ರಾಜ್ಯ ಲಿಂಗಾಯತ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಉಪನ್ಯಾಸಕಿಯಾಗಿದ್ದ ತಾರಕೇಶ್ವರಿ ಜಗದೀಶ್ (56) ಅವರು ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.

ಚಿತ್ರದುರ್ಗ ತಾಲೂಕಿನ ಮೇದೆಹಳ್ಳಿ ಗ್ರಾಮದವರಾದ ಅವರು ಪತಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಅಕ್ಟೋಬರ್ 27ರಂದು ಮಧ್ಯಾಹ್ನ ಮೇದೆಹಳ್ಳಿಯಲ್ಲಿರುವ ಅವರ ತೋಟದ ಮನೆಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಾಗರಾಜ್ ಸಂಗಂ ಸಂತಾಪ

ತಾರಕೇಶ್ವರಿ ಜಗದೀಶ್ ಅವರ ನಿಧನಕ್ಕೆ ರಾಜ್ಯ ಲಿಂಗಾಯತ ನೌಕರರ ಸಂಘದ ಮಾಜಿ ಅಧ್ಯಕ್ಷ ನಾಗರಾಜ್ ಸಂಗಂ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರ ನಿಧನದಿಂದ ಕುಟುಂಬಕ್ಕೆ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *