ಚಿತ್ರದುರ್ಗ ಅ.25
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಜಿಲ್ಲಾ ರೆಡ್ಡಿ ಜನಸಂಘ (ರಿ.)ವತಿಯಿಂದ 2025-26ನೇ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ರಾಜ್ಯ, ಕೇಂದ್ರ ಸರ್ಕಾರದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮತ್ತು ಸಮುದಾಯದ ಸಾರ್ಥಕ ಸೇವಾ ಅಭಿನಂದನಾ ಸಮಾರಂಭವೂ ಅ. 25ರ ಭಾನುವಾರ ನಗರದ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮಾಜಿ ಶಾಸಕರು ಜಿಲ್ಲಾ ರೆಡ್ಡಿ ಜನ ಸಂಘದ ಅಧ್ಯಕ್ಷರಾದ ಜಿ.ಎಚ್.ತಿಪ್ಪಾರೆಡ್ಡಿ ಉದ್ಘಾಟಿಸಿ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.


ಈ ಸಂದರ್ಭದಲ್ಲಿ ಜಿಲ್ಲಾ ರೆಡ್ಡಿ ಜನ ಸಂಘದ ಕಾರ್ಯದರ್ಶಿ ಶ್ರೀಮತಿ ಡಿ.ಕೆ.ಶೀಲ, ಪರಶುರಾಮ ಜೆ., ಉಪಾಧ್ಯಕ್ಷರಾದ ಎಂ.ಕೆ.ಅನಂತ ರೆಡ್ಡಿ, ಖಜಾಂಚಿ ಸುರೇಶ್ ಕುಮಾರ್ ಜಿ. ವೈ. ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ತಾಲೂಕು ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನ ಸಂಘದ ಅಧ್ಯಕ್ಷರುಗಳು ಮತ್ತು ಸಂಘದ ಸದಸ್ಯರುಗಳು ಉಪಸ್ಥಿತರಿರುವರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು