
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ, ಜ.02: ಚಿತ್ರದುರ್ಗದ ಜಿಲ್ಲಾಧಿಕಾರಿಗಳಾದ ವೆಂಕಟೇಶ್ರವರು ಜನವರಿ 1ರ ನಿನ್ನೆ ತಮ್ಮ ಕಚೇರಿಯಲ್ಲಿ ರೆಡ್ಕ್ರಾಸ್ ಸಂಸ್ಥೆಯ 2025ನೇ ಸಾಲಿನ ದಿನ ದರ್ಶಿಕೆಯನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಕುಮಾರಸ್ವಾಮಿ. ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಕಾಧಿಕಾರಿಗಳಾದ
ಸೋಮಶೇಖರ್, ರೆಡ್ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಮಜರ್ವುಲ್ಲಾ, ಉಪ ಸಭಾಪತಿ. ಅರುಣ್ಕುಮಾರ್ ಕೋಶಾಧ್ಯಕ್ಷರಾದ
ರೋ.ಎಸ್.ವಿರೇಶ್, ನಿರ್ದೆಶಕರುಗಳಾದ ಶ್ರೀನಿವಾಸ್, ಪೂಜಾರ್ ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿದ್ದರು