ಮೊಳಕಾಲ್ಮೂರು ಕ್ಷೇತ್ರದ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಎರಡನೇ ಸುತ್ತಿನಲ್ಲಿ ಕಾಂಗ್ರೆಸ್ ನ ಎನ್.ವೈ. ಗೋಪಾಲಕೃಷ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ.

The post ಮೊಳಕಾಲ್ಮೂರು ಕ್ಷೇತ್ರದ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/ar8Z5pQ
via IFTTT

Views: 0

Leave a Reply

Your email address will not be published. Required fields are marked *