ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮೂರನೇ ಸುತ್ತಿನಲ್ಲಿ ಕಾಂಗ್ರೆಸ್ ನ ಟಿ. ರಘುಮೂರ್ತಿ 6866 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಟಿ ರಘುಮೂರ್ತಿ – 11576
ಅನಿಲ್ ಕುಮಾರ್ – 4710
The post ಚಳ್ಳಕೆರೆ ಕ್ಷೇತ್ರದ ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/ahrIyXW
via IFTTT