ಮೊಳಕಾಲ್ಮೂರು :  ಹದಿನಾರನೆಯ ಸುತ್ತಿನಲ್ಲಿ ಕಾಂಗ್ರೆಸ್ ನ ಎನ್.ವೈ. ಗೋಪಾಲಕೃಷ್ಣ ಮುನ್ನಡೆ

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಹದಿನಾರನೆಯ ಸುತ್ತಿನಲ್ಲಿ ಕಾಂಗ್ರೆಸ್ ನ ಎನ್.ವೈ. ಗೋಪಾಲಕೃಷ್ಣ ಅವರು ಬಿಜೆಪಿ ಅಭ್ಯರ್ಥಿ ತಿಪ್ಪೇಸ್ವಾಮಿ ಅವರಿಗಿಂತಲೂ 16282 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕಾಂಗ್ರೆಸ್ – 85631
ಬಿಜೆಪಿ – 69349

The post ಮೊಳಕಾಲ್ಮೂರು :  ಹದಿನಾರನೆಯ ಸುತ್ತಿನಲ್ಲಿ ಕಾಂಗ್ರೆಸ್ ನ ಎನ್.ವೈ. ಗೋಪಾಲಕೃಷ್ಣ ಮುನ್ನಡೆ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/qroMw1H
via IFTTT

Leave a Reply

Your email address will not be published. Required fields are marked *