CSK vs KKR , IPL 2024: ಕೆಕೆಆರ್ ವಿರುದ್ಧ ಚೆನ್ನೈಗೆ 7 ವಿಕೆಟ್ ಜಯ

ರವೀಂದ್ರ ಜಡೇಜಾ ಮತ್ತು ತುಷಾರ್ ದೇಶಪಾಂಡೆ ಅವರ ಅದ್ಭುತ ಬೌಲಿಂಗ್‌, ನಾಯಕ ರುತುರಾಜ್ ಗಾಯಕ್ವಾಡ್ ಅವರ ಅಜೇಯ 67 ರನ್‌ಗಳ ಅಜೇಯ ಇನ್ನಿಂಗ್ಸ್‌ನ ಆಧಾರದ ಮೇಲೆ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಏಳು ವಿಕೆಟ್‌ಗಳಿಂದ ಮಣಿಸುವಲ್ಲಿ ಸಿಎಸ್​ಕೆ ಯಶಸ್ವಿಯಾಯಿತು. ಎರಡು ಸತತ ಪಂದ್ಯಗಳಲ್ಲಿ ಸೋತ ನಂತರ, ಚೆನ್ನೈ ತನ್ನ ತವರು ನೆಲದಲ್ಲಿ ಮತ್ತೆ ಗೆಲುವಿನ ಟ್ರ್ಯಾಕ್‌ಗೆ ಮರಳಿದೆ. ಇತ್ತ ಅಜೇಯರಾಗಿ ಉಳಿದಿದ್ದ ಕೆಕೆಆರ್ ಈ ಸೀಸನ್​ನಲ್ಲಿ ತನ್ನ ಮೊದಲ ಸೋಲನ್ನು ಅನುಭವಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 139 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಚೆನ್ನೈ 17.4 ಓವರ್‌ಗಳಲ್ಲಿ ಮೂರು ವಿಕೆಟ್‌ಗೆ 141 ರನ್ ಗಳಿಸಿ ಜಯ ಸಾಧಿಸಿತು.

ಚೆನ್ನೈಗೆ 7 ವಿಕೆಟ್ ಜಯ

ರವೀಂದ್ರ ಜಡೇಜಾ ಮತ್ತು ತುಷಾರ್ ದೇಶಪಾಂಡೆ ಅವರ ಅದ್ಭುತ ಬೌಲಿಂಗ್‌, ನಾಯಕ ರುತುರಾಜ್ ಗಾಯಕ್ವಾಡ್ ಅವರ ಅಜೇಯ 67 ರನ್‌ಗಳ ಅಜೇಯ ಇನ್ನಿಂಗ್ಸ್‌ನ ಆಧಾರದ ಮೇಲೆ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಏಳು ವಿಕೆಟ್‌ಗಳಿಂದ ಮಣಿಸುವಲ್ಲಿ ಸಿಎಸ್​ಕೆ ಯಶಸ್ವಿಯಾಯಿತು.

Source : https://tv9kannada.com/sports/cricket-news/csk-vs-kkr-live-score-ipl-2024-match-scorecard-online-at-m-a-chidambaram-stadium-in-kannada-psr-813335.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *