CSK vs LSG Live Score IPL 2023: ಚೆನ್ನೈ ಬ್ಯಾಟಿಂಗ್ ಆರಂಭ

CSK vs LSG Live Score Chennai super kings vs lucknow super giants IPL 2023 match scorecard online in Kannada

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2023) 16ನೇ ಆವೃತ್ತಿಯ ಆರನೇ ಪಂದ್ಯದಲ್ಲಿ ಇಂದು ಎಂಎಸ್ ಧೋನಿ (MS Dhoni) ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ (CSK vs LSG) ತಂಡ ಮುಖಾಮುಖಿಯಾಗಿವೆ. ಚೆನ್ನೈನ ಎಮ್​ಎ ಚಿದಂಬರಂ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜಿಸಲಾಗಿದ್ದು ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಮೊದಲ ಪಂದ್ಯದಲ್ಲಿ ಗುಜರಾತ್ ವಿರುದ್ಧ ಸೋತು ಹಿನ್ನಡೆ ಅನುಭವಿಸಿರುವ ಸಿಎಸ್​ಕೆ ಖಾತೆ ತೆರೆಯುವ ಪ್ಲಾನ್​ನಲ್ಲಿದೆ. ಇತ್ತ ಎಲ್​ಎಸ್​ಜಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಗೆದ್ದು ಆತ್ಮವಿಶ್ವಾಸದಲ್ಲಿದ್ದು ಇಂದಿನ ಮ್ಯಾಚ್​ನಲ್ಲಿ ಕೂಡ ಗೆಲುವು ಸಾಧಿಸಿ ಟೇಬಲ್ ಟಾಪರ್ ಆಗುವ ಯೋಜನೆ ಹಾಕಿಕೊಂಡಿದೆ.

source https://tv9kannada.com/sports/cricket-news/csk-vs-lsg-live-score-chennai-super-kings-vs-lucknow-super-giants-ipl-2023-match-scorecard-online-in-kannada-psr-au14-548551.html

Leave a Reply

Your email address will not be published. Required fields are marked *