IPL 2024: ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್ಗಳಿಂದ ಮಣಿಸಿದ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡ ಲೀಗ್ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇತ್ತ ಚೆಪಾಕ್ ಮೈದಾನದಲ್ಲಿ ಆರ್ಸಿಬಿಯ ಸೋಲಿನ ಸರಣಿ ಮುಂದುವರೆದಿದೆ.

ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್ಗಳಿಂದ ಮಣಿಸಿದ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡ ಲೀಗ್ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇತ್ತ ಚೆಪಾಕ್ ಮೈದಾನದಲ್ಲಿ ಆರ್ಸಿಬಿಯ ಸೋಲಿನ ಸರಣಿ ಮುಂದುವರೆದಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡ ಅನುಜ್ ರಾವತ್ (Anuj Rawat) ಹಾಗೂ ದಿನೇಶ್ ಕಾರ್ತಿಕ್ (Dinesh Karthik) ಅವರ ಅಮೋಘ ಜೊತೆಯಾಟದ ನೆರವಿನಿಂದಾಗಿ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸಿಎಸ್ಕೆ ತಂಡ 18.4 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1