Daily GK Quiz : ಕರ್ನಾಟಕದ ಯಾವ ಎರಡು ಜಿಲ್ಲೆಗಳಲ್ಲಿ ರೈಲು ಬೋಗಿ ತಯಾರಿಕಾ ಕಾರ್ಖಾನೆ ಕಂಡುಬರುತ್ತದೆ.

Daily GK Quiz: For You: ಇಂದು ನಾವು ನಿಮಗಾಗಿ ಕೆಲವ ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ .

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. 

1 . ಕರ್ನಾಟಕದ ಯಾವ ಎರಡು ಜಿಲ್ಲೆಗಳಲ್ಲಿ ರೈಲು ಬೋಗಿ ತಯಾರಿಕಾ ಕಾರ್ಖಾನೆ ಕಂಡುಬರುತ್ತದೆ.

ಕೋಲಾರ ಮತ್ತು ಯಾದಗಿರಿ

2 . ವಿಟಮಿನ್ b1 ರಾಸಾಯನಿಕ ಹೆಸರು

ಥಯಾಮಿನ್

3 . ಮಂಪರು ಪರೀಕ್ಷೆಯಲ್ಲಿ ಬಳಸುವ ರಾಸಾಯನಿಕ ವಸ್ತು

ಥಿಯೋ ಪೆಂತಾಲ್ ಸೋಡಿಯಂ

4 ನ್ಯಾಷನಲ್ ಮ್ಯೂಸಿಯಂ ಆಫ್ ನ್ಯಾಚುರಲ್ ಹಿಸ್ಟರಿ ಯಾವ ನಗರದಲ್ಲಿದೆ

ನವದೆಹಲಿ

5 . ಭಾರತದ ಚುನಾವಣಾ ಆಯೋಗದಿಂದ ಚುನಾವಣಾ ರಾಯಭಾರಿಯಾಗಿ ಆಯ್ಕೆಗೊಂಡ ಮೊದಲ ತೃತೀಯ ಲಿಂಗಿ

ಗೌರಿ ಸಾವಂತ್

6 . ಹುಲ್ಲುಗಾವಲುಗಳ ನಾಡು ಎಂದು ಯಾವುದನ್ನು ಕರೆಯುತ್ತಾರೆ

ದಕ್ಷಿಣ ಅಮೆರಿಕ

7 . ಅತಿ ಹೆಚ್ಚು ಮೀಥೇನ್ ಅನಿಲ ಉತ್ಪಾದಿಸುವ ಪ್ರಾಣಿ

ಆನೆ

8 . ಸಂವಿಧಾನ ಶಿಲ್ಪಿ ಬಿ ಆರ್ ಅಂಬೇಡ್ಕರ್ ಅವರು ಬೌದ್ಧ ಧರ್ಮವನ್ನು ಸ್ವೀಕರಿಸಿದ ವರ್ಷ

1956

9 . ಭಾರತದಲ್ಲಿ ಅಂಚೆ ಪದ್ಧತಿಯನ್ನು ಜಾರಿಗೊಳಿಸಿದ ಗವರ್ನರ್ ಜನರಲ್

ಡಾಲ್ ಹೌಸಿ

10 . ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲ ಮಹಿಳೆ

ಆಶಾಪೂರ್ಣ ದೇವಿ

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *