Daily GK Quiz : ನ್ಯಾಷನಲ್ ಮ್ಯೂಸಿಯಂ ಆಫ್ ನ್ಯಾಚುರಲ್ ಹಿಸ್ಟರಿ ಯಾವ ನಗರದಲ್ಲಿದೆ.

General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. 

1 . ಮೊಘಲ್ ಗಾರ್ಡನ್ನ ನೂತನ ಹೆಸರೇನು

ಅಮೃತ ಉದ್ಯಾನವನ

2 . Now You Breath ಕೃತಿಯ ಕರ್ತೃ

ರಾಕಿ ಕಪೂರ್

3 . ನ್ಯಾಷನಲ್ ಮ್ಯೂಸಿಯಂ ಆಫ್ ನ್ಯಾಚುರಲ್ ಹಿಸ್ಟರಿ ಯಾವ ನಗರದಲ್ಲಿದೆ

ನವದೆಹಲಿ

4 . FATF ವಿಸ್ತೃತ ರೂಪ

Financial action task force

5 . ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಎಂದು ಯಾವ ದಿನವನ್ನು ಆಚರಿಸಲಾಗುತ್ತದೆ

ಜನವರಿ 24

6 . ಪ್ರಪಂಚದಲ್ಲಿ ಅತಿ ಹೆಚ್ಚು ಉಕ್ಕು ಉತ್ಪಾದನೆ ಮಾಡುವ ರಾಷ್ಟ್ರ

ಚೀನಾ

7 . ಇತ್ತೀಚೆಗೆ ಯೂಟ್ಯೂಬ್ ಸಿಇಒ ಆಗಿ ಯಾರು ನೇಮಕಗೊಂಡಿದ್ದಾರೆ

ನೀಲ್ ಮೋಹನ್

8 . ಕ್ಯಾಮೆರಾವನ್ನು ಯಾವಾಗ ಕಂಡುಹಿಡಿಯಲಾಯಿತು?

1816ರಲ್ಲಿ ಜೋಸೆಫ್ ನೈಸೆಫೋರ್ ನಿಪ್ಸೆ ಕ್ಯಾಮೆರಾ ಆವಿಷ್ಕರಿಸಿದರು

9. ಸಲೀಂ ಅಲಿ ರಾಷ್ಟ್ರೀಯ ಉದ್ಯಾನವನ ಎಲ್ಲಿದೆ?

ಜಮ್ಮು ಮತ್ತು ಕಾಶ್ಮೀರ

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *