
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು (IPL 2023) ಎರಡು ಮಹತ್ವದ ಪಂದ್ಯಗಳು ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ ಮೊದಲ ಪಂದ್ಯದಲ್ಲಿ ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (DC vs CSK) ಅನ್ನು ಎದುರಿಸುತ್ತಿದೆ.
Views: 0