
ಡೆಲ್ಲಿ ಕ್ಯಾಪಿಟಲ್ಸ್ ತನ್ನ ತವರಿನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದ್ದು, ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆಗ ಮಾತ್ರ ಪಂಜಾಬ್ ತಮ್ಮ ಪ್ಲೇಆಫ್ ಅಭಿಯಾನವನ್ನು ಜೀವಂತವಾಗಿಡಲು ಸಾಧ್ಯವಾಗುತ್ತದೆ. ಒಂದು ವೇಳೆ ಸೋತರೆ ಪಂಜಾಬ್ ತಂಡ ಪ್ಲೇ ಆಫ್ ಹಾದಿ ಮತ್ತಷ್ಟು ಕಠಿಣವಾಗಲಿದೆ.