16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫಾಫ್ ಡುಪ್ಲೆಸಿಸ್ ಅವರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ.