‘ಮಾರ್ಟಿನ್’ ಸಿನಿಮಾ ಬಿಡುಗಡೆ ಮಾಡದಂತೆ ನಿರ್ಭಂಧ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಿರ್ದೇಶಕ!

ಬೆಂಗಳೂರು : ಮಾರ್ಟೀನ್ ಸಿನೆಮಾ ಚಿತ್ರದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಸಿನಿಮಾ ನಿರ್ಮಾಪಕರ ವಿರುದ್ಧ ನಿರ್ದೇಶಕರಾದಂತಹ ಎಪಿ ಅರ್ಜುನ್ ಚಿತ್ರ ಬಿಡುಗಡೆ ಮಾಡದಂತೆ ನಿರ್ಬಂಧ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

ಹೌದು ಹೈಕೋರ್ಟ್ ಮೆಟ್ಟಿಲೇರಿದ ಮಾರ್ಟಿನ್ ಸಿನಿಮಾ ನಿರ್ಮಾಪಕರ ವಿರುದ್ಧ ನಿರ್ದೇಶಕ ಎಪಿ ಅರ್ಜುನ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ನಿರ್ದೇಶಕನಾದರೂ ನನ್ನ ಹೆಸರು ಕೈಬಿಟ್ಟು ಚಿತ್ರದ ಪ್ರಚಾರ ಮಾಡಿದ್ದಾರೆ. ಸಿನಿಮಾ ಸಂಬಂಧಿಸಿದ ಒಪ್ಪಂದ ನಿರ್ಮಾಪಕರು ಪಾಲಿಸಿಲ್ಲವೆಂದು ನಿರ್ದೇಶಕರ ವಾದವಾಗಿದೆ. ತಮ್ಮ ಹೆಸರು ಕೈಬಿಟ್ಟು ಚಿತ್ರ ಬಿಡುಗಡೆ ಮಾಡದಂತೆ ನಿರ್ಬಂಧ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

Source : https://m.dailyhunt.in/news/india/kannada/kannadanewsnow-epaper-kanowcom/breaking+maartin+sinima+bidugade+maadadante+nirbhandha+kori+haikort+ge+arji+sallisidha+nirdeshaka+-newsid-n633659591?listname=topicsList&index=0&topicIndex=0&mode=pwa&action=click

Leave a Reply

Your email address will not be published. Required fields are marked *