ಭೀಮಸಮುದ್ರ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಮಕ್ಕಳಿಗೆ ಉಚಿತ ಸಮವಸ್ತ್ರ, ಬ್ಯಾಗ್ ವಿತರಣೆ.

ಭೀಮಸಮುದ್ರ:

ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು 80ನೇ ಸ್ವತಂತ್ರ ದಿನಾಚರಣೆಯನ್ನು ಆಚರಿಸಲಾಯಿತು.


ಸ್ವತಂತ್ರ ದಿನಾಚರಣೆ ಹಾಗೂ ದಿವಂಗತ ಎಂ ಎಲ್ ಸಿ ಬಿ ಟಿ ಚನ್ನಬಸಪ್ಪನವರ ಸ್ಮರಣಾರ್ಥಶಾಲಾ ಮಕ್ಕಳಿಗೆ ಶಾಲೆಯ ಉಚಿತವಾಗಿ ಸಮವಸ್ತ್ರ ಹಾಗೂ ಬ್ಯಾಗ್ ವಿತರಣೆ ಮಾಡಲಾಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ತಿಪ್ಪೇಶ್ ನಾಯಕ್ ಮುಖ್ಯ ಅತಿಥಿಗಳಾಗಿ ಬಿಟಿ ವೀರೇಶ್ ಉದ್ಯಮಿಗಳು ಹಾಗೂ ಶಾಲೆಯ ಮುಖ್ಯ ಉಪಾಧ್ಯಾಯರಾದ ಸಹ ಶಿಕ್ಷಕಿಯರು ಮಕ್ಕಳು ಪೋಷಕರು ಉಪಸ್ಥಿತರಿದ್ದರು.

ಶಾಲೆಯ ಪರವಾಗಿ ಬಿ ಟಿ ವಿರೇಶ್ ಅವರನ್ನು ಶಾಲು ಹೂವಿನ ಹಾರ ಹಣ್ಣಿನ ಬುಟ್ಟಿ ನೀಡಿ ಸನ್ಮಾನಿಸಲಾಯಿತು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *