Skip to content
  • Monday, March 23, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2023: BCCI ಒಟ್ಟು ಎಷ್ಟು ಗಿಡಗಳನ್ನು ನೆಡಲಿದೆ ಗೊತ್ತಾ?
Sports

IPL 2023: BCCI ಒಟ್ಟು ಎಷ್ಟು ಗಿಡಗಳನ್ನು ನೆಡಲಿದೆ ಗೊತ್ತಾ?

May 30, 2023
samagrasuddi

IPL 2023: ಈ ಬಾರಿಯ ಐಪಿಎಲ್ ಪ್ಲೇಆಫ್ಸ್ ಪಂದ್ಯಕ್ಕೂ ಮುನ್ನ ಬಿಸಿಸಿಐ ಹೊಸ ಅಭಿಯಾನ ಕೈಗೊಂಡಿತ್ತು. ಈ ಅಭಿಯಾನದಂತೆ ಪ್ಲೇಆಫ್ಸ್ ಪಂದ್ಯಗಳಲ್ಲಿ ಮಾಡುವ ಪ್ರತಿ ಡಾಟ್ ಬಾಲ್​ಗೆ ಟಾಟಾ ಕಂಪೆನಿಯ ಸಹಭಾಗಿತ್ವದಲ್ಲಿ 500 ಗಿಡಗಳನ್ನು ನೆಡುವುದಾಗಿ ಬಿಸಿಸಿಐ ಘೋಷಿಸಿದೆ.ಇದೇ ಕಾರಣದಿಂದಾಗಿ ಪ್ಲೇಆಫ್ಸ್​ ಪಂದ್ಯಗಳ ವೇಳೆ ಡಾಟ್ ಬಾಲ್ ಸ್ಥಾನದಲ್ಲಿ ಹಸಿರು ಮರದ ಚಿತ್ರದ ಗ್ರಾಫಿಕ್ಸ್​ ಅನ್ನು ಬಳಸಲಾಗಿತ್ತು. ಇದೀಗ ಐಪಿಎಲ್ ಸೀಸನ್ 16 ಮುಗಿದಿದೆ. ಪ್ಲೇಆಫ್ಸ್​ ಹಂತದಲ್ಲಿ ಆಡಲಾದ ಒಟ್ಟು 4 ಪಂದ್ಯಗಳಲ್ಲಿ ಎಷ್ಟು ಡಾಟ್ ಬಾಲ್ ಆಗಿದೆ ಎಂಬುದರ ಕುತೂಹಲಕ್ಕೆ ಇಲ್ಲಿದೆ ಉತ್ತರ.ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಉಭಯ ತಂಡಗಳ ಬೌಲರ್​ಗಳು 40 ಓವರ್​ಗಳಲ್ಲಿ ಒಟ್ಟು 84 ಡಾಟ್ ಬಾಲ್​ಗಳನ್ನು ಎಸೆದಿದ್ದರು.ಇನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಉಭಯ ತಂಡಗಳ ಬೌಲರ್​ಗಳು ಮಾಡಿದ ಒಟ್ಟು ಡಾಟ್ ಬಾಲ್ 96. ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಕೇವಲ 67 ಡಾಟ್​ ಬಾಲ್​ಗಳನ್ನು ಮಾತ್ರ ಎಸೆಯಲಾಗಿದೆ.
ಹಾಗೆಯೇ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಫೈನಲ್​ ಪಂದ್ಯದಲ್ಲಿ ಮೂಡಿಬಂದ ಒಟ್ಟು ಡಾಟ್ ಬಾಲ್ 45. ಅಂದರೆ 4 ಪಂದ್ಯಗಳಿಂದ ಒಟ್ಟು 292 ಡಾಟ್ ಬಾಲ್​ಗಳು ಮೂಡಿಬಂದಿದೆ.
ಅಂದರೆ 292 x 500 ಲೆಕ್ಕಾಚಾರದಂತೆ ಬಿಸಿಸಿಐ ಟಾಟಾ ಸಹಯೋಗದಲ್ಲಿ ಒಟ್ಟು 1 ಲಕ್ಷದ 46 ಸಾವಿರ ಸಸಿಗಳನ್ನು ನೆಡಲಿದೆ. ಈ ಮೂಲಕ ಐಪಿಎಲ್​ ಗ್ರೀ ಡಾಟ್​ ಅಭಿಯಾನದ ಅಡಿಯಲ್ಲಿ ಹಸಿರು ಕ್ರಾಂತಿಗೆ ಮುಂದಾಗಿರುವುದು ವಿಶೇಷ.

source https://tv9kannada.com/photo-gallery/cricket-photos/ipl-2023-total-dot-ball-in-ipl-playoff-2023-kannada-news-zp-590601.html

Tags: Cricket, IPL, IPL 2023, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

News9 Plus Corporate Cup 2023: ಫುಟ್​ಬಾಲ್ ಲೆಜೆಂಡ್​ನ ಭೇಟಿಯಾದ ನ್ಯೂಸ್ 9 ಪ್ಲಸ್ ಕಾರ್ಪೊರೇಟ್ ಕಪ್ ವಿಜೇತರು
Wrestlers Protest: ಕುಸ್ತಿಪಟುಗಳ ಪ್ರತಿಭಟನೆಗೆ ರೈತರ ಬೆಂಬಲ, ಜೂನ್​ 1 ರಂದು ಸಂಯುಕ್ತ ಕಿಸಾನ್ ಮೋರ್ಚಾದಿಂದ ದೇಶವ್ಯಾಪಿ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress