ಡಿ ಆರ್ ಡಿ ಒ ಸಂಶೋಧನಾ ಕೇಂದ್ರಕ್ಕೆ ಅನುಪಮ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳ ಭೇಟಿ.

ಚಿತ್ರದುರ್ಗ : ನಗರದ ಅನುಪಮ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲೆಯ ವಿದ್ಯಾರ್ಥಿಗಳು ಚಳ್ಳಕೆರೆಯ ಡಿ ಆರ್ ಡಿ ಒ ಸಂಶೋಧನಾ ಕೇಂದ್ರವನ್ನು ಸಂದರ್ಶಿಸಿ ಮಾಹಿತಿಯನ್ನು ಪಡೆದುಕೊಂಡರು, ಮಾನವರಹಿತ ಅಥವಾ ಚಾಲಕರಹಿತ ಜೆಟ್ ಗಳ ಮಾಹಿತಿ ಮತ್ತು ಕಾರ್ಯನಿರ್ವಹಣೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಡಿ ಆರ್ ಡಿ ಒ ತಂತ್ರಜ್ಞ ರಾದ ಮಹೇಶ್ ಬಾಬು, ಸೂರ್ಯ ಬಾಬು, ಅಬ್ದುಲ್ ಮತ್ತು ಮಧುರವರು ವಿದ್ಯಾರ್ಥಿಗಳಿಗೆ ವಿವರಣೆ ನೀಡಿದರು.

ಶಾಲೆಯ ಅಧ್ಯಕ್ಷರಾದ ಭಾಸ್ಕರ್.ಎಸ್, ಕಾರ್ಯದರ್ಶಿಗಳಾದ ರಕ್ಷಿತ್.ಎಸ್.ಬಿ, ಪ್ರಾಚಾರ್ಯರಾದ ಸಂಪತ್ ಕುಮಾರ್ ಸಿ.ಡಿ,. ಮುಖ್ಯೋಪಾಧ್ಯಾಯರಾದ ವೆಂಕಟೇಶ್, ಶಾಲೆಯ ಹೆಡ್ ಕೋಆರ್ಡಿನೇಟರ್ ಬಸವರಾಜು.ಕೆ ಮತ್ತು ಶಿಕ್ಷಕ-ಶಿಕ್ಷಕಿಯರು, ಪ್ರೌಢಶಾಲೆಯ ವಿದ್ಯಾರ್ಥಿಗಳು, ಶಿಕ್ಷಕೇತರ ವರ್ಗದವರು ಮಾಹಿತಿಯನ್ನು ಪಡೆದುಕೊಂಡರು.

Leave a Reply

Your email address will not be published. Required fields are marked *