ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಡಿ. 27
ನಗರದ ಪ್ರವಾಸಿ ಮಂದಿರದಲ್ಲಿ ನೂತನವಾಗಿ ಶಿವಶರಣ ಮಾದಾರ ಚನ್ನಯ್ಯ ಸೇವಾಸಮಿತಿಯ ತಾಲ್ಲೂಕು ಸಮಿತಿಯ ಅಧ್ಯಕ್ಷರನ್ನಾಗಿ ದೇವರಾಜ್ ಎಂ ಲಕ್ಮಿಸಾಗರ. ಇವರನ್ನು ನೇಮಕ ಮಾಡಲಾಯಿತು. , ಹಾಗೂ ಸದ್ಯಸರುಗಳನ್ನು ಆಯ್ಕೆ ಮಾಡಲಾಯಿತು.

ಜಿಲ್ಲಾ ಸಮುದಾಯದ ಮುಖಂಡ ಸಮ್ಮುಖದಲ್ಲಿ ತಾಲೂಕು ಅಧ್ಯಕ್ಷರು ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಪರಶುರಾಮ ಕೆಎಂ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎನ್ ಬ್ಯಾಲಹಾಳ್. ಅನಿಲ್ ಕುಮಾರ್ ಜಿಲ್ಲಾ ಮಾಧ್ಯಮ ಸಲಹೆಗಾರರಾದ ಭಾನುಮೂರ್ತಿ. ಹಾಗೂ ಜಿಲ್ಲಾ ಕಾರ್ಯದರ್ಶಿ ಅನಂತರಾಜ್. ಜಿಲ್ಲಾ ಉಪಾಧ್ಯಕ್ಷರು ಚಂದ್ರಣ್ಣ.ಜಿಲ್ಲಾಖಜಾಂಚಿ ನಾಗರಾಜಪ್ಪ. ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಕಲ್ಲೇಶ್. ಪ್ರಸನ್ನಕುಮಾರ್. ಮಂಜುನಾಥ್. ತಿಪ್ಪೇಸ್ವಾಮಿ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
Views: 62