ಚಿತ್ರದುರ್ಗ ಸೆ. 03
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಸೆ. 1 ರಿಂದ ಲಿಂಗಸೂರಿನಿಂದ ಪ್ರಾರಂಭವಾಗಿರುವ ಬಳ್ಳಾರಿ ಪಾದಯಾತ್ರೆಯಲ್ಲಿ ಇಂದು ಮಸ್ಕಿಯಿಂದ ಸಿಂಧನೂರಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡು ಈ ಸಂದರ್ಭದಲ್ಲಿ ಮೋರ್ಚ ರಾಜ್ಯ ಕಾರ್ಯದರ್ಶಿ ರಾಜೇಶ್ ಆರ್ ಬುರುಡೆ ಕಟ್ಟೆ ಹಾಗೂ ಚಿತ್ರದುರ್ಗ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರು ಗೂಳಿಹಟ್ಟಿ ಆರ್ ಜಗದೀಶ್ ಮತ್ತು ಹೊಸದುರ್ಗ ತಾಲೂಕ್ ರೈತ ಮೋರ್ಚಾ ಅಧ್ಯಕ್ಷರಾದ ಮನು ಹಾಗೂ ಮಲ್ಲಿಕಾರ್ಜುನ್ ಸೇರಿದಂತೆ ಚಿತ್ರದುರ್ಗ ಜಿಲ್ಲೆಯಿಂದ ಸುಮಾರು 100 ಜನ ರೈತರು ಭಾಗವಹಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j