ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಫೆ.2ರ ಶುಕ್ರವಾರ ಮತ್ತು ಫೆ.3ರ ಶನಿವಾರ ಹೊಸದುರ್ಗ ತಾಲೂಕಿನ ಸಾಣೆಹಳ್ಳಿಯ ತರಳಬಾಳು ಮಠದಲ್ಲಿ ಪ್ರಥಮ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕರ್ನಾಟಕ ರಾಜ್ಯ ಯೋಜನೆಯ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರಾದ ಡಿ.ಸುಧಾಕರ್ ಅವರು ಬಿಡುಗಡೆಗೊಳಿಸಿದರು.

ಇದೇ ವೇಳೆ ಚಿತ್ರದುರ್ಗ ಶಾಸಕರಾದ ಕೆಸಿ ವೀರೇಂದ್ರ (ಪಪ್ಪಿ), ಜಿಲ್ಲಾ ಕಸಾಪ ಅಧ್ಯಕ್ಷರಾದ ಕೆಎಂ ಶಿವಸ್ವಾಮಿ ಚಿಕ್ಕಮಗಳೂರು ಜಿಲ್ಲಾ ಕಸಪಾಧ್ಯಕ್ಷರಾದ ಸೂರಿ ಶ್ರೀನಿವಾಸ್, ಹಾಗೂ ಸಮ್ಮೇಳನದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1