
ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203
ಚಿತ್ರದುರ್ಗ, ಏ. 23 : ಚಿತ್ರದುರ್ಗ ಜಿಲ್ಲಾ ದೇವಾಲಯ ಸಂವರ್ಧನಾ ಸಮಿತಿ ಮತ್ತು ಚಿತ್ರದುರ್ಗ ಜಿಲ್ಲಾ ಪತಂಜಲಿ ಯೋಗ ಟ್ರಸ್ಟ್(ರಿ) ಇವರ ಸಹಯೋಗ ಹಾಗೂ ಡಾ ಎನ್ ಬಿ ಪ್ರಹ್ಲಾದ ದೊಂದಿಗೆ ಕಿವಿ, ಮೂಗು, ಗಂಟಲು ತಜ್ಞರು, ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ(ರಿ) ನಂ 29,ಬಸವ ಭವನ, ದವಳಗಿರಿ ಬಡಾವಣೆ ಭೀಮಸಮುದ್ರ ರಸ್ತೆ, ಚಿತ್ರದುರ್ಗ, ಇವರ ಸಹಕಾರದೊಂದಿಗೆ ಡಾಎಸ್ ತೊಯಜಾಕ್ಷಿ ಬಾಯಿ M.B.B.S, M.D, D.G.O, FMAS &DMAS ಇವರ ನೇತೃತ್ವದಲ್ಲಿ ದಿನಾಂಕ 27-04-2025 ರ ಭಾನುವಾರ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯ ವರೆಗೆ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.
ಮಹಿಳೆಯರು ಇದರ ಸದುಪಯೋಗವನ್ನುಪಡೆದುಕೊಳ್ಳಲು ಕೋರಲಾಗಿದೆ. ಮೊದಲು ಹೆಸರು ನೊಂದಾಯಿಸಿದ 100 ಜನ ರೋಗಿಗಳಿಗೆ ಮಾತ್ರ ಚಿಕಿತ್ಸೆ ದೊರೆಯುತ್ತದೆ.
ಸ್ಥಳ: ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ(ರಿ) ನಂ 29,ಬಸವ ಭವನ,ದವಳಗಿರಿ ಬಡಾವಣೆ ಭೀಮಸಮುದ್ರ ರಸ್ತೆ, ಚಿತ್ರದುರ್ಗ 577501
ಹೆಸರನ್ನು ನೊಂದಾಯಿಸಲು
1. ಜಿ.ಎಂ.ಲವಕುಮಾರ್(ಚಿತ್ರಹಳ್ಳಿ) 9611557555
2. ಜೆ.ಎಸ್.ಗುರುಮೂರ್ತಿ 9449145416 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1