ಕೊಬ್ಬು ಕರಗಿಸುವುದರಿಂದ ಜೀರ್ಣಕ್ರಿಯೆವರೆಗೆ; ಅಡುಗೆಮನೆಯಲ್ಲಿರುವ ಹುಣಸೆಹಣ್ಣಿನ ಚಮತ್ಕಾರಗಳಿವು

ಹುಣಸೆಹಣ್ಣು ಸೇವಿಸುವುದರಿಂದ ಮಧುಮೇಹ ನಿವಾರಣೆಯಾಗುತ್ತದೆ. ಇದು ಆಸ್ತಮಾ ಸಮಸ್ಯೆಯನ್ನು ನಿಯಂತ್ರಿಸುತ್ತದೆ. ಜ್ವರವನ್ನು ಕಡಿಮೆ ಮಾಡುತ್ತದೆ. ಚಟ್ನಿಗಳಿಂದ ಹಿಡಿದು ಸಾಂಬಾರಿನವರೆಗೆ ಹುಣಸೆಹಣ್ಣು ನಮ್ಮ ಊಟಕ್ಕೆ ರುಚಿಯನ್ನು ಸೇರಿಸುತ್ತದೆ. ಹಾಗೇ, ನಮ್ಮ ಆರೋಗ್ಯವನ್ನು ಸಮೃದ್ಧಗೊಳಿಸುತ್ತದೆ.

ಸೂಪರ್‌ಫುಡ್‌ಗಳ ಈ ಜಗತ್ತಿನಲ್ಲಿ ಬಹುತೇಕ ಜನರು ನಿರ್ಲಕ್ಷ್ಯ ಮಾಡಿರುವ ಅಮೂಲ್ಯವಾದ ಆಹಾರವೊಂದಿದೆ. ಅದು ಹುಣಸೆಹಣ್ಣು. ಈ ಹುಣಸೆಹಣ್ಣು ನಮ್ಮ ಅಡುಗೆಗೆ ಹೆಚ್ಚಿ ರುಚಿ ನೀಡುವುದಷ್ಟೇ ಅಲ್ಲ ಆರೋಗ್ಯಕ್ಕೂ ಪೌಷ್ಟಿಕಾಂಶದ ಸಾರ ನೀಡುತ್ತದೆ.

ಹುಣಸೆಹಣ್ಣು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಈ ಹುಣಸೆಯಲ್ಲಿ ವಿಶೇಷವಾಗಿ ವಿಟಮಿನ್ ಸಿ, ಫ್ಲೇವನಾಯ್ಡ್​, ಕ್ಯಾರೋಟಿನ್​, ವಿಟಮಿನ್ ಬಿ ಕಾಂಪ್ಲೆಕ್ಸ್ ಹೇರಳವಾಗಿದೆ. ಇದು ನಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಬಲಪಡಿಸಲು ಸಹಾಯ ಮಾಡುತ್ತದೆ.
ಹುಣಸೆಹಣ್ಣು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಈ ಹುಣಸೆಯಲ್ಲಿ ವಿಶೇಷವಾಗಿ ವಿಟಮಿನ್ ಸಿ, ಫ್ಲೇವನಾಯ್ಡ್​, ಕ್ಯಾರೋಟಿನ್​, ವಿಟಮಿನ್ ಬಿ ಕಾಂಪ್ಲೆಕ್ಸ್ ಹೇರಳವಾಗಿದೆ. ಇದು ನಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಬಲಪಡಿಸಲು ಸಹಾಯ ಮಾಡುತ್ತದೆ.2 / 13
ಹುಣಸೆಹಣ್ಣುಗಳಲ್ಲಿ ಪೊಟ್ಯಾಸಿಯಂ ಅಂಶ ಹೆಚ್ಚಾಗಿದೆ. ಇದನ್ನು ಹೃದಯ ಬಡಿತವನ್ನು ನಿಯಂತ್ರಿಸಲು ಮತ್ತು ದ್ರವದ ಅಂಶವನ್ನು ಸಮತೋಲನಗೊಳಿಸಲು ಬಳಸಲಾಗುತ್ತದೆ.

ಇದು ಫ್ಲೇವನಾಯ್ಡ್‌ಗಳಂತಹ ಪಾಲಿಫಿನಾಲ್‌ಗಳನ್ನು ಹೊಂದಿರುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ನಂಜುನಿವಾರಕ, ಶುಚಿಗೊಳಿಸುವ ಶಕ್ತಿಯನ್ನು ಹೊಂದಿರುವ ಹುಣಸೆಹಣ್ಣನ್ನು ಪಾತ್ರೆಗಳನ್ನು ಸ್ವಚ್ಛಗೊಳಿಸುವ ಲಿಕ್ವಿಡ್​ನಲ್ಲಿಯೂ ಬಳಸಲಾಗುತ್ತದೆ.

ಚಟ್ನಿಗಳಿಂದ ಹಿಡಿದು ಸಾಂಬಾರಿನವರೆಗೆ ಹುಣಸೆಹಣ್ಣು ನಮ್ಮ ಊಟಕ್ಕೆ ರುಚಿಯನ್ನು ಸೇರಿಸುತ್ತದೆ. ಹಾಗೇ, ನಮ್ಮ ಆರೋಗ್ಯವನ್ನು ಸಮೃದ್ಧಗೊಳಿಸುತ್ತದೆ.

ಹುಣಸೆಹಣ್ಣು ನಮ್ಮ ಹೊಟ್ಟೆಯಲ್ಲಿನ ಹುಳುಗಳನ್ನು ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಟಿವೈರಲ್ ಏಜೆಂಟ್, ಆ್ಯಂಟಿ ಫಂಗಲ್ ಆಗಿದೆ. ಹಾಗೇ, ಬ್ಯಾಕ್ಟೀರಿಯಾ ವಿರೋಧಿ ಗುಣವನ್ನು ಹೊಂದಿದೆ.

ಹುಣಸೆಹಣ್ಣು ಗಾಯವನ್ನು ಗುಣಪಡಿಸಲು ಸಹಾಯಕವಾಗಿದೆ. ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿವಾರಿಸುತ್ತದೆ. ಮಲಬದ್ಧತೆಯನ್ನು ಗುಣಪಡಿಸುತ್ತದೆ. ಕಫವನ್ನು ಕಡಿಮೆ ಮಾಡಲು ಹುಣಸೆಹಣ್ಣು ಸಹಕಾರಿ.

ಹುಣಸೆಹಣ್ಣು ರಕ್ತದ ಟಾನಿಕ್ ಆಗಿ ಕಾರ್ಯನಿರ್ವಹಿಸುತ್ತದೆ. ದೇಹದಲ್ಲಿ ಹೆಚ್ಚು ರಕ್ತವನ್ನು ಉತ್ಪಾದಿಸಲು ಹುಣಸೆಹಣ್ಣು ಬಳಸಬಹುದು.

ಹುಣಸೆಹಣ್ಣು ಸೇವಿಸುವುದರಿಂದ ಮಧುಮೇಹ ನಿವಾರಣೆಯಾಗುತ್ತದೆ.

ಇದು ಆಸ್ತಮಾ ಸಮಸ್ಯೆಯನ್ನು ನಿಯಂತ್ರಿಸುತ್ತದೆ. ಜ್ವರವನ್ನು ಕಡಿಮೆ ಮಾಡುತ್ತದೆ.

ಹುಣಸೆಹಣ್ಣು ಅನೇಕ ಉತ್ಕರ್ಷಣ ನಿರೋಧಕ ಸಂಯುಕ್ತಗಳ ಸಮೃದ್ಧ ಮೂಲವಾಗಿದೆ. ಆಂಟಿಆಕ್ಸಿಡೆಂಟ್ ಚಟುವಟಿಕೆಯು ಕ್ಯಾನ್ಸರ್​ನಂತಹ ಅನೇಕ ಆರೋಗ್ಯ ಪರಿಸ್ಥಿತಿಗಳಿಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

ಹುಣಸೆ ಹಣ್ಣನ್ನು ಸೇವಿಸುವುದರಿಂದ ಕಬ್ಬಿಣದ ಕೊರತೆಯ ರಕ್ತಹೀನತೆಯನ್ನು ತಡೆಯಬಹುದು. ಏಕೆಂದರೆ ಇದು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ಇದು ದೇಹದಲ್ಲಿ ಕಬ್ಬಿಣದ ಜೈವಿಕ ಲಭ್ಯತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಹೀಗಾಗಿ, ನಿಮ್ಮ ಅಡುಗೆ ಮನೆಯಲ್ಲಿರುವ ಹುಣಸೆಹಣ್ಣನ್ನು ನಿರ್ಲಕ್ಷ್ಯ ಮಾಡಬೇಡಿ.

Source : https://tv9kannada.com/photo-gallery/from-controlling-cholesterol-to-promoting-digestion-in-body-health-benefits-of-tamarind-sct-686799.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

 WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharechat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *