‘SSLC’ ಪರೀಕ್ಷೆ ಕಾರ್ಯಕ್ಕೆ ಹಾಜರಾಗುವ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಸಂಭಾವನೆ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : SSLC ಪರೀಕ್ಷೆ ಕಾರ್ಯಕ್ಕೆ ಹಾಜರಾಗುವ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸಂಭಾವನೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


2025 ನೇ ಸಾಲಿನಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷಾ ಕಾರ್ಯದ ವಿವಿಧ ಸಂಭಾವನೆಗಳ ಪರಿಷ್ಕರಣೆ ಮಾಡಿದೆ.

2025 ನೇ ಸಾಲಿನಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ವಿವಿಧ ಕಾರ್ಯಗಳಾದ ಪರೀಕ್ಷಾ ಕೇಂದ್ರದ ಸಾದಿಲ್ವಾರು, ಮೌಲ್ಯಮಾಪನ ಕಾರ್ಯಕ್ಕೆ ಭಾಗವಹಿಸುವ ಅಧಿಕಾರಿ/ಸಿಬ್ಬಂದಿಗಳ ಸಂಭಾವನೆ ಮತ್ತು ಎಸ್.ಎಸ್.ಎಲ್.ಸಿ (ಜೆ.ಟಿ.ಎಸ್) ಪರೀಕ್ಷೆಯ ಸಂಭಾವನೆಯನ್ನು ಉಲ್ಲೇಖ (1) ರ ಸರ್ಕಾರಿ ಆದೇಶದಲ್ಲಿನ ಅವಕಾಶದ ಮೇರೆಗೆ ಮೂಲ ದರಗಳ ಮೇಲೆ ಶೇ. 5 ರಷ್ಟು ಪರಿಷ್ಕರಿಸಿ, ಈ ಕೆಳಕಂಡಂತೆ ಆದೇಶಿಸಿದೆ.

Leave a Reply

Your email address will not be published. Required fields are marked *