Government Job: ದಾವಣಗೆರೆಯಲ್ಲಿ 10th ಪಾಸಾದವರಿಗೆ ಸರ್ಕಾರಿ ಉದ್ಯೋಗ- ಬೇಗ ಅರ್ಜಿ ಹಾಕಿ.

ಅರ್ಜಿ ಸಲ್ಲಿಸಲು ಡಿಸೆಂಬರ್ 8, 2023 ಕೊನೆಯ ದಿನವಾಗಿದೆ (Last Date). ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ.

DLSA Davanagere Recruitment 2023: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಾವಣಗೆರೆ(District Legal Services Authority Davanagere) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್, ಪಿಯೋನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆಫ್​ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ದಾವಣಗೆರೆಯಲ್ಲಿ (Davanagere) ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 8, 2023 ಕೊನೆಯ ದಿನವಾಗಿದೆ (Last Date). ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಹುದ್ದೆಯ ಮಾಹಿತಿ:
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್/ ಕ್ಲರ್ಕ್​-1
ರಿಸೆಪ್ಶ್ಯನಿಸ್ಟ್​ & ಡೇಟಾ ಎಂಟ್ರಿ ಆಪರೇಟರ್ (DEO)- 1
ಪಿಯೋನ್-1

ವಿದ್ಯಾರ್ಹತೆ:
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್/ ಕ್ಲರ್ಕ್​- ಪದವಿ
ರಿಸೆಪ್ಶ್ಯನಿಸ್ಟ್​ & ಡೇಟಾ ಎಂಟ್ರಿ ಆಪರೇಟರ್ (DEO)- ಪದವಿ
ಪಿಯೋನ್-10ನೇ ತರಗತಿ

ವಯೋಮಿತಿ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಾವಣಗೆರೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್/ ಕ್ಲರ್ಕ್​- ಮಾಸಿಕ ₹ 19,000
ರಿಸೆಪ್ಶ್ಯನಿಸ್ಟ್​ & ಡೇಟಾ ಎಂಟ್ರಿ ಆಪರೇಟರ್ (DEO)- ಮಾಸಿಕ ₹ 17,271
ಪಿಯೋನ್- ಮಾಸಿಕ ₹ 15,202

ಆಯ್ಕೆ ಪ್ರಕ್ರಿಯೆ: ಸ್ಕಿಲ್ ಟೆಸ್ಟ್​
ಕಂಪ್ಯೂಟರ್ ಟೆಸ್ಟ್
ಫಿಂಗರ್​ಪ್ರಿಂಟ್​ ಅಕ್ಯೂರಸಿ & ಫ್ಲೆಕ್ಸಿಬಿಲಿಟಿ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಡಿಸೆಂಬರ್ 8ರೊಳಗೆ ಕಳುಹಿಸಬೇಕು.
ಸದಸ್ಯ ಕಾರ್ಯದರ್ಶಿಗಳು
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ
ಹಳೆ ನ್ಯಾಯಾಲಯಗಳ ಸಂಕೀರ್ಣ
ಹೈಸ್ಕೂಲ್ ಮೈದಾನದ ಹತ್ತಿರ
ದಾವಣಗೆರೆ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/11/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 8, 2023

Source : https://kannada.news18.com/photogallery/jobs/dlsa-davanagere-recruitment-2023-apply-for-various-posts-lg-1458778-page-9.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharechat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *