
ಐಪಿಎಲ್ 16ನೇ ಸೀಸನ್ನ ಚಾಂಪಿಯನ್ ಪಟ್ಟಕ್ಕಾಗಿ ನಡೆಯುವ ಫೈನಲ್ ಪಂದ್ಯದಲ್ಲಿಂದು ಚೆನ್ನೈ ಮತ್ತು ರಾಜಸ್ಥಾನ್ ತಂಡಗಳು ಕಾದಾಟ ನಡೆಸಲಿವೆ. ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿಂದು ನಡೆಯುವ ಐಪಿಎಲ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಚಾಂಪಿಯನ್ ಪಟ್ಟಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿ ಆಗ್ತಿವೆ. 4 ಬಾರಿ ಟ್ರೋಪಿ ಎತ್ತಿ ಹಿಡಿದಿರುವ ಚೆನ್ನೈ 10ನೇ ಬಾರಿ ಫೈನಲ್ಗೆ ಲಗ್ಗೆಯಿಟ್ಟಿದೆ. ಹಾಲಿ ಚಾಂಪಿಯನ್ ಗುಜರಾತ್ ಸತತ 2ನೇ ಬಾರಿ ಪ್ರಶಸ್ತಿ ಸುತ್ತಿಗೆ ಎಂಟ್ರಿ ಕೊಟ್ಟಿದೆ.