ಇಂದು ಐಪಿಎಲ್ ಕ್ವಾಲಿಫೈಯರ್ 2ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ಆರಂಭವಾಗಿದೆ. ಇಂದು ಗೆಲ್ಲೋ ತಂಡ ಮೇ 28ಕ್ಕೆ ಫೈನಲ್ನಲ್ಲಿ ಚೆನ್ನೈ ವಿರುದ್ಧ ಕಣಕ್ಕಿಳಿಯಲಿದೆ.