Healthy Food: ಯಾವುದೇ ಟೆನ್ಷನ್​ ಇದ್ರೂ ಈ ಆಹಾರ ತಿನ್ನಿ; ಮೂಡ್ ಫ್ರೆಶ್ ಆಗುತ್ತೆ!

ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಮುಖ್ಯ. ಹಾಗಾಗಿ ನಿಮ್ಮ ಆಹಾರದೊಂದಿಗೆ ಕೆಲವು ಪದಾರ್ಥಗಳನ್ನು ಸೇವಿಸುವ ಮೂಲಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು.

ಮಾಡ್ರೆನ್ ಯುಗದಲ್ಲಿ ಜನ ತಮ್ಮ ಬ್ಯುಸಿ ಶೆಡ್ಯೂಲ್ಗಳಿಂದ ಒತ್ತಡಕ್ಕೆ ಒಳಗಾಗಿದ್ದಾರೆ. ಊಟ ಮಾಡಲು ಕೂಡ ಸಮಯವಿಲ್ಲದ್ದಂತೆ ಆಗಿದೆ ಮತ್ತು ತಪ್ಪಾದ ಜೀವನಶೈಲಿಯಿಂದ ಖಿನ್ನತೆ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.

ಹಾಗಾಗಿ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಮುಖ್ಯ. ನಿಮ್ಮ ಆಹಾರದೊಂದಿಗೆ ಕೆಲವು ಪದಾರ್ಥಗಳನ್ನು ಸೇವಿಸುವ ಮೂಲಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು.

ಡಾರ್ಕ್ ಚಾಕೊಲೇಟ್: ಇತ್ತೀಚಿನ ದಿನಗಳಲ್ಲಿ ಒತ್ತಡ ಮತ್ತು ಖಿನ್ನತೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ನೀವು ಕೂಡ ಒತ್ತಡದಿಂದ ಬಳಲುತ್ತಿದ್ದರೆ, ಡಾರ್ಕ್ ಚಾಕೊಲೇಟ್ ತಿನ್ನಿ.

ಸಿಟ್ರಸ್ ಹಣ್ಣುಗಳು: ನೀವು ಹುಳಿ ಹಣ್ಣುಗಳನ್ನು ಸಹ ಸೇವಿಸಬಹುದು. ಇವುಗಳು ನಿಮ್ಮ ಒತ್ತಡವನ್ನು ಕಡಿಮೆ ಮಾಡಲು ತುಂಬಾ ಸಹಾಯಕವಾಗಿದೆ. ಇದು ಒತ್ತಡ ಮತ್ತು ಖಿನ್ನತೆಯ ಅಪಾಯವನ್ನು ಕಡಿಮೆ ಮಾಡುತ್ತದೆ.

ಸಿಹಿ ಗೆಣಸು: ಸಿಹಿ ಗೆಣಸು ತಿನ್ನುವುದರಿಂದ ಮನಸ್ಸಿಗೆ ಸಮಾಧಾನ ಸಿಗುತ್ತದೆ ಮತ್ತು ನಿಮ್ಮ ಒತ್ತಡ ಕೂಡ ಕಡಿಮೆ ಆಗುತ್ತದೆ. ಇದು ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ ಅನ್ನು ಹೊಂದಿರುತ್ತದೆ.

ಮೀನು: ಮೀನು ನಿಮ್ಮ ಮನಸ್ಸಿನಿಂದ ಒತ್ತಡವನ್ನು ತೆಗೆದುಹಾಕುವಲ್ಲಿ ಬಹಳ ಸಹಾಯಕವಾಗಿದೆ ಎಂಬುವುದು ಸಾಬೀತಾಗಿದೆ. ಮೀನು ಸೇವನೆಯು ನಿಮ್ಮ ಮನಸ್ಸನ್ನು ಶಾಂತವಾಗಿಡಲು ತುಂಬಾ ಸಹಾಯಕವಾಗಿದೆ.

ಆವಕಾಡೊ: ಆವಕಾಡೊವನ್ನು ಒತ್ತಡವನ್ನು ನಿವಾರಿಸಲು ಉತ್ತಮ ಆಹಾರವೆಂದು ಪರಿಗಣಿಸಲಾಗಿದೆ. ಇದು ಅನೇಕ ಪೋಷಕಾಂಶಗಳನ್ನು ಒಳಗೊಂಡಿದ್ದು, ನಿಮ್ಮ ಒತ್ತಡ ಮತ್ತು ಅನೇಕ ರೋಗಗಳನ್ನು ತೆಗೆದುಹಾಕುವಲ್ಲಿ ಬಹಳ ಸಹಾಯಕವಾಗಿದೆ.

ಸೂಚನೆ: ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಸಮಗ್ರ ಸುದ್ದಿಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಸಮಗ್ರ ಸುದ್ದಿ ಇದಕ್ಕೆ ಜವಾಬ್ದಾರಿಯಲ್ಲ.

Source : https://kannada.news18.com/photogallery/lifestyle/these-foods-reduce-depression-and-helps-you-for-weight-loss-mnk-1479529-page-7.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharechat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *