Mouth ulcers : ಬಾಯಿ ಹುಣ್ಣುಗಳು ಸಾಮಾನ್ಯವಾಗಿ ಕಾಡುವ ಸಮಸ್ಯೆ. ಇದು ಅಸ್ವಸ್ಥತೆಯು ಅಲರ್ಜಿಗಳು, ಹಾರ್ಮೋನುಗಳ ಬದಲಾವಣೆ ಅಥವಾ ಹೊಟ್ಟೆಯ ಸೋಂಕಿನಿಂದ ಉಂಟಾಗಬಹುದು. ಕೆಲವೊಮ್ಮೆ ಬಾಯಿಯ ಒಳಭಾಗದಲ್ಲಿ ಹಲ್ಲು ಚುಚ್ಚುವುದರಿಂದ ಮತ್ತು ಕೆನ್ನೆಯ ಒಳಭಾಗವನ್ನು ಕಚ್ಚುವುದರಿಂದ ಈ ಸಮಸ್ಯೆ ಉದ್ಭವಿಸಬಹುದು. ಇವುಗಳಿಂದ ಪರಿಹಾರ ಪಡೆಯಲು ಮನೆಯ ಸಲಹೆಗಳನ್ನು ಬಳಸಿ ಕಡಿಮೆ ಮಾಡಬಹುದು.

Mouth ulcers remedies : ಬಾಯಿ ಹುಣ್ಣುಗಳು ಆಹಾರ ಸೇವನೆ ಮತ್ತು ಕುಡಿಯಲು ತೊಂದರೆ ಉಂಟುಮಾಡುತ್ತವೆ. ಸಾಮಾನ್ಯ ಕೆಲವು ದಿನಗಳಿರುವ ಇವುಗಳು ಜೊತೆಗೆ ಜ್ವರ ಬಂದರೆ ವಾಸಿಯಾಗಲು ಕನಿಷ್ಠ 3 ವಾರವಾದರೂ ಬೇಕು. ಹೊಟ್ಟೆ ನೋವು ಮತ್ತು ಮಲಬದ್ಧತೆಯಿಂದಾಗಿ ಬಾಯಿ ಹುಣ್ಣು ಉಂಟಾಗುತ್ತದೆ. ಇವುಗಳಿಗೆ ಚಿಕಿತ್ಸೆಯ ಅಗತ್ಯವಿಲ್ಲ.. ಆದರೆ ಇವುಗಳಿಂದ ಶೀಘ್ರವಾಗಿ ಪರಿಹಾರ ಸಿಗಬೇಕೆಂದರೆ ಕೆಲವು ಮನೆಮದ್ದುಗಳನ್ನು ಬಳಸಬಹುದು.
ತುಳಸಿ ಎಲೆಗಳು : ಪ್ರತಿಯೊಬ್ಬರ ಮನೆಯಲ್ಲಿ ತುಳಸಿ ಗಿಡಗಳಿರುತ್ತವೆ. ತುಳಸಿ ಗಿಡಗಳು ಪರಿಸರಕ್ಕೆ ಮಾತ್ರವಲ್ಲದೆ ನಮ್ಮ ದೇಹಕ್ಕೂ ಪ್ರಯೋಜನಕಾರಿ. ತುಳಸಿಯಲ್ಲಿ ಆ್ಯಂಟಿಆಕ್ಸಿಡೆಂಟ್ ಗಳಿವೆ. ಇದನ್ನು ಅನೇಕ ರೋಗಗಳ ಚಿಕಿತ್ಸೆಗೆ ಬಳಸಲಾಗುತ್ತದೆ. ದಿನಕ್ಕೆ ಎರಡು ಬಾರಿ 4-5 ಎಲೆಗಳನ್ನು ತಿನ್ನುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ.
ಗಸಗಸೆ : ಮಲಗುವ ಮುನ್ನ ಬಿಸಿನೀರಿನೊಂದಿಗೆ ಒಂದು ಚಮಚ ಗಸಗಸೆಯನ್ನು ಕುಡಿಯಿರಿ ಇದರಿಂದ ಬಾಯಿ ಹುಣ್ಣು ನಿವಾರಣೆಯಾಗುತ್ತದೆ. ತೆಂಗಿನೆಣ್ಣೆ : ತೆಂಗಿನೆಣ್ಣೆಯು ಈ ಬಾಯಿ ಹುಣ್ಣುಗಳನ್ನೂ ಕಡಿಮೆ ಮಾಡುತ್ತದೆ. ತೆಂಗಿನ ಎಣ್ಣೆಯನ್ನು ನೀರಿನೊಂದಿಗೆ ಕುಡಿಯುವುದರಿಂದ ಈ ಬಾಯಿ ಹುಣ್ಣು ಕಡಿಮೆಯಾಗುತ್ತದೆ
ಅರಿಶಿನ : ಪ್ರತಿ ಮನೆಯಲ್ಲೂ ಸುಲಭವಾಗಿ ಸಿಗುವ ಅರಿಶಿನವು ಬಾಯಿ ಹುಣ್ಣುಗಳನ್ನು ಕಡಿಮೆ ಮಾಡುತ್ತದೆ. ಅರಿಶಿನವು ನಂಜುನಿರೋಧಕ ಗುಣಗಳನ್ನು ಹೊಂದಿದೆ. ಅರಿಶಿನವನ್ನು ನೀರಿಗೆ ಬೆರೆಸಿ ಪೇಸ್ಟ್ ಮಾಡಿ ಬಾಯಿ ಹುಣ್ಣುಗಳ ಮೇಲೆ ಹಚ್ಚಿ 10 ನಿಮಿಷಗಳ ನಂತರ ನೀರಿನಿಂದ ತೊಳೆಯಿರಿ. ಹೀಗೆ ಮಾಡುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ.
Source : https://zeenews.india.com/kannada/entertainment/home-remedies-for-mouth-ulcers-in-kannada-168385
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1