ಶಾಲಿವಾಹನ ಶಕೆ 1947ರ ಮಾರ್ಗಶಿರ ಮಾಸದ ಕೃಷ್ಣ ಪಕ್ಷದ ಪಂಚಮಿಯ ದಿನದ ನಿತ್ಯ ಪಂಚಾಂಗವನ್ನು ಮತ್ತು ಎಲ್ಲಾ 12 ರಾಶಿಗಳಿಗೆ ದಿನದ ಭವಿಷ್ಯವನ್ನು ಒಳಗೊಂಡಿದೆ. ಪ್ರತಿಯೊಂದು ರಾಶಿಗೂ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಮೇಲೆ ದಿನದ ಪ್ರಭಾವವನ್ನು ವಿವರಿಸಲಾಗಿದೆ. ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ತಿಳಿದುಕೊಳ್ಳಲು ಈ ಲೇಖನ ಸಹಾಯ ಮಾಡುತ್ತದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ರೇವತೀ, ಯೋಗ: ಪರಿಘ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 00 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 16 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:25 ರಿಂದ 09:50ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:14 ರಿಂದ ಮಧ್ಯಾಹ್ನ 12:39 ರವರೆಗೆ, ಗುಳಿಕ ಮಧ್ಯಾಹ್ನ 02:03 ರಿಂದ 03:28 ರವರೆಗೆ.
ಮೇಷ ರಾಶಿ: ಅಲ್ಪ ಕರುಣೆಯಾದರೂ ನಿಮ್ಮಿಂದ ಮಕ್ಕಳಿಗೆ ಸಿಗಲಿ. ಅಪಕ್ವವಾದ ಮಾತುಗಳಿಗೆ ಅವಕಾಶ ಕೊಡಬೇಡಿ. ಸಹವಾಸದಿಂದ ದಾರಿಯು ಬದಲಾಗುವುದು ಸಾಧ್ಯತೆ ಇದೆ. ಆಪ್ತರ ಜೊತೆಗಿನ ಮಾತುಕತೆಯು ನಿಮಗೆ ಆಹ್ಲಾದವನ್ನು ಉಂಟುಮಾಡುವುದು. ಭೂಮಿಯ ಮೇಲೆ ಸಾಲವನ್ನು ಮಾಡಬೇಕಾದೀತು. ಹಳೆಯ ಕೆಲಸದಲ್ಲಿ ಮಂದಗತಿ ಇರಲಿದೆ. ಒತ್ತಾಯದಿಂದ ನಿಮಗೆ ಗೌರವ ಪ್ರಾಪ್ತವಾಗಬಹುದು. ವ್ಯಾಪಾರದಲ್ಲಿ ಅಲ್ಪ ಲಾಭವೇ ಆದರೂ ನೆಮ್ಮದಿ ಇರಲಿದೆ. ಯಾರಿಗೋ ಸಹಾಯ ಮಾಡಲು ಹೋಗಿ ಆಪತ್ತಿನಲ್ಲಿ ಸಿಕ್ಕಿಕೊಳ್ಳಬಹುದು. ಸ್ನೇಹಿತರ ಜೊತೆ ನೋವನ್ನು ಹಂಚಿಕೊಂಡು ಸಮಾಧಾನ ತಂದುಕಳ್ಳುವಿರಿ. ತಂದೆಯ ಜೊತೆ ಅಪರೂಪದ ಸಮಾರಂಭಕ್ಕೆ ಹೋಗುವಿರಿ. ಖರೀದಿಯಲ್ಲಿ ನೀವು ಸ್ಥೂಲವಾಗಿ ಖರ್ಚನ್ನು ಅಂದಾಜಿಸಿಕೊಳ್ಳಿ. ಮಕ್ಕಳು ನಿಮ್ಮ ಬಳಿ ಹೊಸತನ್ನು ತಿಳಿದುಕೊಳ್ಳಲು ಬಯಸುವರು. ಸಂಗಾತಿಯ ಜೊತೆ ದೂರ ಪ್ರಯಾಣ ಮಾಡುವಿರಿ. ಸಿಕ್ಕ ಅಧಿಕಾರದ ಬಗ್ಗೆ ಕೀಳರಿಮೆ ಬೇಡ.
ವೃಷಭ ರಾಶಿ; ವಿಭಿನ್ನವಾಗಿ ಯಾವುದನ್ನಾದರೂ ಮಾಡಬಹುದು. ಬೇರೆಯವರ ಮನಸ್ತಾಪವನ್ನು ಸರಿ ಮಾಡಲು ನಿಮಗೆ ಉತ್ಸಾಹವು ಇರಲಿದೆ. ಬಾಡಿಗೆ ಮನೆಯಲ್ಲಿ ಇರುವವರು ಬದಲಾವಣೆ ಮಾಡಬೇಕಾದ ಸ್ಥಿತಿಯು ಬರಬಹುದು. ಸರ್ಕಾರದ ನಿಮ್ಮ ಕೆಲಸವು ಬೇಗನೆ ಮುಗಿದುಹೋಗುವುದು. ಮಿತ್ರರ ಕಾರಣದಿಂದ ವೃಥಾ ಕಾಲಹರಣವಾಗಲಿದ್ದು ಕಛೇರಿಯ ಕೆಲಸದ ಬಗ್ಗೆಯೇ ಚಿಂತೆ ಇರುವುದು. ಮಾರಾಟದ ವಿಚಾರವಾಗಿ ನೀವು ಬೇರೆ ಊರಿಗೆ ಹೋಗಬೇಕಾಗಬಹುದು. ಅವಿವಾಹಿತರಾಗಿರುವವರಿಗೆ ಕೊರಗು ಕಾಣಿಸವಹುದು. ನಿಮ್ಮ ಸ್ವಭಾವಕ್ಕೆ ಹೊಂದಿಕೊಳ್ಳುವ ಸಂಗಾತಿಯು ಸಿಗುವುದು ಕಷ್ಟವಾದೀತು. ಇಂದು ಮಾಡುವ ಪ್ರಯಾಣದಲ್ಲಿ ಅಪರಿಚಿತರ ಗೆಳೆತನವಾಗಬಹುದು. ನಿಮ್ಮ ಎಲ್ಲ ವಿವರಗಳನ್ನು ಇನ್ನೊಬ್ಬರ ಜೊತೆ ಹೇಳಿಕೊಳ್ಳುವುದು ಬೇಡ. ಯಾರನ್ನೂ ಉಪಯೋಗಿಸಿಕೊಳ್ಳಲು ಹೋಗಬೇಡಿ. ಉದ್ಯೋಗದಲ್ಲಿ ಯಾವುದಾದರೊಂದು ರೀತಿಯಲ್ಲಿ ಪ್ರಗತಿಯನ್ನು ಸಾಧಿಸಲು ಹೆಜ್ಜೆ ಇಡಿ.