
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಏ. ೦೫ ಯೋಗೀಶ್ ಸಹ್ಯಾದ್ರಿ ಎಜುಕೇಷನ್ ಟ್ರಸ್ಟ್ (ರಿ.), ಚಿತ್ರದುರ್ಗ. ಯೋಗೀಶ್ ಸಹ್ಯಾದ್ರಿ ಶಿಕ್ಷಣ ಟ್ರಸ್ಟ್ ಸಹ್ಯಾದ್ರಿಯ ಇಂಗ್ಲಿಷ್
ಅಕಾಡೆಮಿ ವತಿಯಿಂದ ಸ್ಪೋಕನ್ ಇಂಗ್ಲಿಷ್ ಬೇಸಿಗೆ ಶಿಬಿರ – ೨೦೨೫ರ ಉದ್ಘಾಟನಾ ಸಮಾರಂಭವೂ ಏ. ೬ರ ಭಾನುವಾರ
ಬೆಳಗ್ಗೆ ೧೦-೩೦ ಗಂಟೆಗೆ. ಡಿ.ಸಿ. ಸರ್ಕಲ್ನ ಎಸ್.ಆರ್.ಬಿ.ಎಂ.ಎಸ್. ರೋಟರಿ ವಿದ್ಯಾ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ
ಎಂದು ಕಾರ್ಯದರ್ಶಿ ಶ್ರೀಮತಿ ಚೈತ್ರ ಸಿ. ತಿಳಿಸಿದ್ದಾರೆ.

ಶಿಬಿರವನ್ನು ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿಯ
ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರೊಎಂ.ಕೆ. ರವೀಂದ್ರ, ಆರ್ಕಿಟೆಕ್ಟ್ ಶ್ರೀಮತಿ ಡಿ.ಕೆ. ಸುಜಾತ, ರೋಟರಿ ಕ್ಲಬ್ನ ಆರ್.ಕೆ
ಮಧುಪ್ರಸಾದ್, ಜ್ಞಾನಭಾರತಿ ವಿದ್ಯಾ ಮಂದಿರದ ಕಾರ್ಯದರ್ಶಿ ಡಾ. ಕೆ. ರಾಜೀವ್ ಲೋಚನ ಸರ್ಕಾರಿ ಕಲಾ ಕಾಲೇಜಿನ ಕನ್ನಡ
ಉಪನ್ಯಾಸಕರಾದ ಡಾ. ಯಶೋಧರ ಜಿ.ಎನ್ ಭಾಗವಹಿಸಲಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1