ಚಿತ್ರದುರ್ಗ ನ. 14
ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ಜಾಗರಣ ಸ್ವದೇಶಿ ಮಂಚ್‍ವತಿಯಿಂದ ಚಿತ್ರದುರ್ಗದಲ್ಲಿ ನಡೆಯುತ್ತಿರುವ ಸ್ವದೇಶಿ ಮೇಳದಲ್ಲಿ ಮೂರನೇ ದಿನವಾದ ಶುಕ್ರವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ವಿಧಾನ ಪರಿಷತ್ ಸದಸ್ಯರಾದ ಕೆ ಎಸ್ ನವೀನ್ ನವೀನ್ ರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಕಾರ್ಯದರ್ಶಿ ಮಜಹರುಲ್ಲಾ ಹಾಗೂ ಸಹಕಾರ್ಯದರ್ಶಿಗಳಾದ ಯು ಸಿ ಗಿರೀಶ್ ಹಾಗೂ ನಿರ್ದೇಶಕರಾದ ಗುರುಮೂರ್ತಿಯವರು ಸುರೇಶ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸುಮಾರು 25 ಯೂನಿಟ್ ರಕ್ತವನ್ನು ಸಂಗ್ರಹ ಮಾಡಲಾಯಿತು.
Views: 8