IND vs AFG: ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 3 ಟಿ20 ಪಂದ್ಯಗಳ ಸರಣಿಯ ಎರಡನೇ ಪಂದ್ಯದಲ್ಲಿ ಆತಿಥೇಯ ಭಾರತ 6 ವಿಕೆಟ್ಗಳ ಭರ್ಜರರಿ ಜಯ ಸಾಧಿಸಿದೆ. ಈ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 3 ಟಿ20 ಪಂದ್ಯಗಳ ಸರಣಿಯ ಎರಡನೇ ಪಂದ್ಯದಲ್ಲಿ ಆತಿಥೇಯ ಭಾರತ 6 ವಿಕೆಟ್ಗಳ ಭರ್ಜರರಿ ಜಯ ಸಾಧಿಸಿದೆ. ಈ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ 20 ಓವರ್ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಮೊತ್ತದ ಬೆನ್ನಟ್ಟಿದ ಯುವ ಟೀಂ ಇಂಡಿಯಾ ಆರಂಭಿಕ ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅವರ ಸಿಡಿಲಬ್ಬರದ ಅರ್ಧಶತಕದ ಆಧಾರದ ಮೇಲೆ 26 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ನಗೆಬೀರಿತು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1