ಇಂದೋರ್ನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದೆ. ಎರಡನೇ ಇನ್ನಿಂಗ್ಸ್ನಲ್ಲಿ ಭಾರತ ನೀಡಿದ 76 ರನ್ಗಳ ಟಾರ್ಗೆಟ್ ಬೆನ್ನಟ್ಟಿದ ಆಸೀಸ್ ಪಡೆ ಕೇವಲ 1 ವಿಕೆಟ್ ಕಳೆದುಕೊಂಡು ಮೊದಲ ಸೆಷನ್ನಲ್ಲಿಯೇ ಗುರಿ ತಲುಪಿತು.