ಢಾಕಾದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 3 ವಿಕೆಟ್ಗಳಿಂದ ಮಣಿಸಿದ ಟೀಂ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವುದರೊಂದಿಗೆ ಟೆಸ್ಟ್ ಸರಣಿಯನ್ನು ತನ್ನದಾಗಿಸಿಕೊಂಡಿದೆ.