IND vs NZ 3rd T20 Live Score: ಅರ್ಧಶತಕ ಪೂರೈಸಿದ ಶುಭ್​ಮನ್ ಗಿಲ್

India vs New Zealand 3rd T20 Live Score

India vs New Zealand 3rd T20: ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 21 ರನ್​ಗಳಿಂದ ಜಯ ಸಾಧಿಸಿದರೆ, 2ನೇ ಪಂದ್ಯವನ್ನು ಟೀಮ್ ಇಂಡಿಯಾ 6 ವಿಕೆಟ್​ಗಳಿಂದ ಗೆದ್ದುಕೊಂಡಿತ್ತು. ಇದೀಗ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಹೀಗಾಗಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಟೀಮ್ ಇಂಡಿಯಾ ಪ್ಲೇಯಿಂಗ್ 11: ಇಶಾನ್ ಕಿಶನ್, ಶುಭ್​ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಕುಮಾರ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಕುಲ್ದೀಪ್ ಯಾದವ್.

ನ್ಯೂಜಿಲೆಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಇಶ್ ಸೋಧಿ, ಲಾಕಿ ಫರ್ಗುಸನ್, ಬೆನ್ ಲಿಸ್ಟರ್, ಬ್ಲೇರ್ ಟಿಕ್ನರ್.

ಟೀಮ್ ಇಂಡಿಯಾ ಟಿ20 ತಂಡ:

ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್​ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್.

ನ್ಯೂಜಿಲೆಂಡ್ ಟಿ20 ತಂಡ:

ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್​ವೆಲ್, ಮಾರ್ಕ್ ಚಾಪ್​ಮನ್, ಡೆವೊನ್ ಕಾನ್ವೇ, ಡೇನ್ ಕ್ಲೀವರ್, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬೆಂಜಮಿನ್ ಲಿಸ್ಟರ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರಿಪ್ಪನ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಬ್ಲೇರ್ ಟಿಕ್ನರ್.

 

 

 

 

source https://tv9kannada.com/sports/cricket-news/india-vs-new-zealand-3rd-t20-live-score-from-narendra-modi-stadium-ahmedabad-in-kannada-zp-au50-512625.html

Leave a Reply

Your email address will not be published. Required fields are marked *