
India vs New Zealand 3rd T20: ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 21 ರನ್ಗಳಿಂದ ಜಯ ಸಾಧಿಸಿದರೆ, 2ನೇ ಪಂದ್ಯವನ್ನು ಟೀಮ್ ಇಂಡಿಯಾ 6 ವಿಕೆಟ್ಗಳಿಂದ ಗೆದ್ದುಕೊಂಡಿತ್ತು. ಇದೀಗ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಹೀಗಾಗಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಟೀಮ್ ಇಂಡಿಯಾ ಪ್ಲೇಯಿಂಗ್ 11: ಇಶಾನ್ ಕಿಶನ್, ಶುಭ್ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಕುಮಾರ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಕುಲ್ದೀಪ್ ಯಾದವ್.
ನ್ಯೂಜಿಲೆಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಇಶ್ ಸೋಧಿ, ಲಾಕಿ ಫರ್ಗುಸನ್, ಬೆನ್ ಲಿಸ್ಟರ್, ಬ್ಲೇರ್ ಟಿಕ್ನರ್.
ಟೀಮ್ ಇಂಡಿಯಾ ಟಿ20 ತಂಡ:
ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್.
ನ್ಯೂಜಿಲೆಂಡ್ ಟಿ20 ತಂಡ:
ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಡೇನ್ ಕ್ಲೀವರ್, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬೆಂಜಮಿನ್ ಲಿಸ್ಟರ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರಿಪ್ಪನ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಬ್ಲೇರ್ ಟಿಕ್ನರ್.