Skip to content
  • Monday, March 23, 2026
  • ABOUT US
  • CONTACT US
  • PRIVACY POLICY

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • PRIVACY POLICY
  • Horoscope
  • Home
  • Sports
  • WTC Final 2023: ಭಾರತ ಗೆಲ್ಲಲು ಸಾಧ್ಯವೇ ಇಲ್ಲ: ರಿಕಿ ಪಾಂಟಿಂಗ್
Sports

WTC Final 2023: ಭಾರತ ಗೆಲ್ಲಲು ಸಾಧ್ಯವೇ ಇಲ್ಲ: ರಿಕಿ ಪಾಂಟಿಂಗ್

June 8, 2023
samagrasuddi

WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿತು.ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ (163) ಹಾಗೂ ಸ್ಟೀವ್ ಸ್ಮಿತ್ (121) ಭರ್ಜರಿ ಶತಕ ಸಿಡಿಸಿ ಮಿಂಚಿದರು. ಪರಿಣಾಮ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 469 ರನ್​ಗಳಿಸಿ ಆಲೌಟ್ ಆಯಿತು.ಇದಾದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಯಿತು. 15 ರನ್​ಗಳಿಸಿ ರೋಹಿತ್ ಶರ್ಮಾ ಔಟಾದರೆ, 13 ರನ್​ಗಳಿಸಿ ಶುಭ್​ಮನ್ ಗಿಲ್ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಚೇತೇಶ್ವರ ಪೂಜಾರ (14) ಹಾಗೂ ವಿರಾಟ್ ಕೊಹ್ಲಿ (14) ಔಟಾದರು.ಇತ್ತ ಟೀಮ್ ಇಂಡಿಯಾ ಆರಂಭಿಕ ವಿಕೆಟ್​ಗಳನ್ನು ಕಳೆದುಕೊಳ್ಳುತ್ತಿದ್ದಂತೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ ಮಾಜಿ ನಾಯಕ ರಿಕಿ ಪಾಂಟಿಂಗ್. ಈ ಬಗ್ಗೆ ಮಾತನಾಡಿದ ಪಾಂಟಿಂಗ್, ಇಂತಹ ಪರಿಸ್ಥಿತಿಯಿಂದ ಕಂಬ್ಯಾಕ್ ಮಾಡಿ ಭಾರತ ಗೆಲ್ಲಲು ಸಾಧ್ಯವೇ ಇಲ್ಲ. ಇದೀಗ ಇಡೀ ಪಂದ್ಯ ಆಸ್ಟ್ರೇಲಿಯಾ ತೆಕ್ಕೆಗೆ ಜಾರಿದೆ ಎಂದು ಅಭಿಪ್ರಾಯಪಟ್ಟರು.ಈಗಾಗಲೇ ಭಾರತ ತಂಡವು ಪಂದ್ಯದ ಮೇಲಿನ ಹಿಡಿತ ಕಳೆದುಕೊಂಡಿದೆ. ಇಲ್ಲಿಂದ ಕಂಬ್ಯಾಕ್ ಮಾಡಿ ಗೆಲ್ಲುವ ಅವಕಾಶವಿಲ್ಲ. ಅತ್ತ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ಆಸ್ಟ್ರೇಲಿಯಾ ಗೆಲ್ಲಲಿದೆ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.ಸದ್ಯ 2ನೇ ದಿನದಾಟದ ಅಂತ್ಯಕ್ಕೆ ಭಾರತ ತಂಡವು 5 ವಿಕೆಟ್ ಕಳೆದುಕೊಂಡು 151 ರನ್​ ಕಲೆಹಾಕಿದೆ. ಅಜಿಂಕ್ಯ ರಹಾನೆ (29) ಹಾಗೂ ಶ್ರೀಕರ್ ಭರತ್ (5) ಕ್ರೀಸ್​ನಲ್ಲಿದ್ದಾರೆ.

source https://tv9kannada.com/photo-gallery/cricket-photos/india-cannot-win-wtc-final-ricky-ponting-kannada-news-zp-597226.html

Tags: Cricket, samagrasuddi, ಸಮಗ್ರ ಸುದ್ದಿ

Post navigation

Rohit Sharma: ಮತ್ತೊಮ್ಮೆ ಕೈ ಕೊಟ್ಟ ರೋಹಿತ್ ಶರ್ಮಾ..!
WTC Final, IND vs AUS: ಭಾರತಕ್ಕೆ ಕೈಕೊಟ್ಟ ಟಾಪ್ 4 ಬ್ಯಾಟರ್​ಗಳು: ಇನ್ನಿಂಗ್ಸ್ ಹಿನ್ನಡೆ ಭೀತಿಯಲ್ಲಿರುವ ಭಾರತಕ್ಕೆ ಅಜಿಂಕ್ಯ ರಹಾನೆ ಆಸರೆ

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
  • Horoscope Today, 23 March ಇಂದು ಈ ರಾಶಿಯವರು ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಹಣ ವ್ಯಯಿಸುವ ಸಾಧ್ಯತೆ ಇದೆ.
  • ಚಿತ್ರದುರ್ಗ: ಮಾ. 23ರಂದು ಉಜ್ಜಯಿನಿ ಮಠದಲ್ಲಿ ಜಗದ್ಗುರು ಶ್ರೀ ಮರುಳಾರಾಧ್ಯ ಶಿವಾಚಾರ್ಯರ 31ನೇ ಪುಣ್ಯ ಸ್ಮರಣೋತ್ಸವ.
Copyright © 2026
CONTACT US
Theme by: Theme Horse
Proudly Powered by: WordPress