India vs Australia Live Score, WTC Final 2023 Day 1: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

India vs Australia Live Score, WTC Final 2023 Day 1: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಇಂದಿನಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಶುರುವಾಗಲಿದೆ. ಒಟ್ಟು 5 ದಿನಗಳ ಕಾಲ ನಡೆಯಲಿರುವ ಎರಡನೇ ಆವೃತ್ತಿಯ ಡಬ್ಲ್ಯೂಟಿಸಿ 2023 ಫೈನಲ್ ಸಾಕಷ್ಟು ರೋಚಕತೆ ಸೃಷ್ಟಿಸಿದೆ.

source https://tv9kannada.com/sports/cricket-news/australia-vs-india-live-score-wtc-final-2023-day-1-match-scorecard-online-the-oval-and-london-in-kannada-psr-595960.html

Leave a Reply

Your email address will not be published. Required fields are marked *