
India vs Sri Lanka, 2nd ODI Live Score: India vs Sri Lanka, 2nd ODI: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಣ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಂಕಾ ನಾಯಕ ದಸುನ್ ಶಾನಕ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 67 ರನ್ಗಳಿಂದ ಭರ್ಜರಿ ಗೆಲುವು ದಾಖಲಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸರಣಿ ವಶವಾಗಲಿದೆ. ಅತ್ತ ಸರಣಿಯನ್ನು ಸಮಬಲಗೊಳಿಸುವ ಇರಾದೆಯೊಂದಿಗೆ ಶ್ರೀಲಂಕಾ ಕಣಕ್ಕಿಳಿದಿದೆ.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್
ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಅವಿಷ್ಕಾ ಫೆರ್ನಾಂಡೋ, ನುವಾನಿಡು ಫೆರ್ನಾಂಡೋ, ಕುಸಲ್ ಮೆಂಡಿಸ್ , ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದಸುನ್ ಶಾನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಲಹಿರು ಕುಮಾರ, ಕಸುನ್ ರಜಿತ
ಟೀಮ್ ಇಂಡಿಯಾ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.
ಶ್ರೀಲಂಕಾ ಏಕದಿನ ತಂಡ:
ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೊ, ಸಧೀರ ಸಮರವಿಕ್ರಮ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕಾ, ಧನಂಜಯ್ ಡಿಸಿಲ್ವ, ವನಿಂದು ಹಸರಂಗ, ಮಹೀಶ್ ತೀಕ್ಷಣ , ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ದಿಲ್ಶಾನ್ ಮಧುಶಂಕ, ಕಸುನ್ ರಜಿತ, ನುವಾನಿಡು ಫೆರ್ನಾಂಡೋ, ದುನಿತ್ ವೆಲಾಲಗೆ, ಪ್ರಮೋದ್ ಮದುಶನ್.